ಇನ್ಸ್ಪೆಕ್ಟರ್ ಅಮಾನತು – ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತರು ಅಮಾನತು ಮಾಡಿ ಆದೇಶ…..

Suddi Sante Desk
ಇನ್ಸ್ಪೆಕ್ಟರ್ ಅಮಾನತು – ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತರು ಅಮಾನತು ಮಾಡಿ ಆದೇಶ…..

ಬೆಂಗಳೂರು

ಇನ್ಸ್ಪೆಕ್ಟರ್ ಅಮಾನತು – ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತರು ಅಮಾನತು ಮಾಡಿ ಆದೇಶ…..ಹೌದು ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಹಲಸೂರು ಠಾಣೆ ಇನ್ಸಕ್ಟರ್ ಮಂಜುನಾಥ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ

ಹೌದು ಕರ್ತವ್ಯ ಲೋಪ ಹಿನ್ನೆಲೆಯಿಂದಾಗಿ ಹಲಸೂರು ಠಾಣೆ ಇನ್‍ಸ್ಪೆಕ್ಟರ್ ಮಂಜುನಾಥ್ ಸಸ್ಪೆಂಡ್ ಆಗಿರುವ ಅಧಿಕಾರಿ ಯಾಗಿದ್ದಾರೆ. ಪೊಲೀಸ್ ಕಮಿಷನರ್ ದಯಾನಂದ್ ಆಗಸ್ಟ್ 11 ರಂದು ಠಾಣೆಗೆ ಭೇಟಿ ಕೊಟ್ಟಿದ್ದು ಈ ವೇಳೆ ಠಾಣೆಯ ದಾಖಲಾತಿ ನಿರ್ವಹಣೆಯಲ್ಲಿ ಲೋಪ ವಾಗಿತ್ತು ನಂತರ ನಗರ ಪೊಲೀಸ್ ಆಯುಕ್ತ ಈ ಕುರಿತು ವರದಿ ನೀಡುವಂತೆ ಸೂಚಿಸಿದ್ದಾರೆ.

ಹಲಸೂರು ಠಾಣೆಯ ಹಲವು ಪ್ರಕರಣಗಳಲ್ಲಿ ಕರ್ತವ್ಯ ಲೋಪವಾಗಿತ್ತು ಈ ಕುರಿತು ಎಸಿಪಿ ವರದಿ ನೀಡಿದ್ದರು. ವರದಿ ಆಧರಿಸಿ ಇನ್ಸ್ಪೆಕ್ಟರ್ ಮಂಜುನಾಥ್ ಆಗಿದ್ದಾರೆ ಕಮಿಷನರ್ ದಯಾನಂದ್ ಇನ್ಸ್ಪೆಕ್ಟರ್ ಮಂಜುನಾಥ್ ಅವರಿಗೆ ಸಸ್ಪೆಂಡ್ ಆದೇಶ ನೀಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.