This is the title of the web page
This is the title of the web page

Live Stream

[ytplayer id=’1198′]

June 2025
T F S S M T W
 1234
567891011
12131415161718
19202122232425
2627282930  

| Latest Version 8.0.1 |

State News

ಸಬ್ ಇನ್ಸ್ಪೆಕ್ಟರ್ ಅಮಾನತು – ಕರ್ತವ್ಯ ಲೋಪ ಹಿನ್ನಲೆಯಲ್ಲಿ ಅಮಾನತು

WhatsApp Group Join Now
Telegram Group Join Now

ಬೆಂಗಳೂರು –

ಪೊಲೀಸರ ವಶದಲ್ಲಿದ್ದ ಆರೋಪಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಬ್‍ ಇನ್ಸ್ಪೆಕ್ಟರ್ ಒಬ್ಬರನ್ನು ಅಮಾನತು ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್‍ಪಂಥ್ ಹೇಳಿದ್ದಾರೆ.

ವಿವೇಕನಗರ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡಿದ್ದ ಮಾಸಿಕ ಜನಸಂಪರ್ಕ ದಿವಸ್ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಪೊಲೀಸರ ವೈಫಲ್ಯ ಮೇಲ್ನೋಟಕ್ಕೆ ಕಂಡುಬಂದಿದೆ ಎಂದರು.

ಘಟನೆ ಸಂದರ್ಭದಲ್ಲಿ ನಾಲ್ವರು ಪೊಲೀಸರು ಜತೆಯಲ್ಲಿದ್ದರು. ಈ ಬಗ್ಗೆ ವರದಿ ಬಂದ ನಂತರ ಕ್ರಮ ಕೈಗೊಳ್ಳುತ್ತೇವೆ. ಪ್ರಕರಣವನ್ನು ಸಿಒಡಿಗೆ ವರ್ಗಾವಣೆ ಮಾಡಲಾಗುವುದು ಎಂದು ಕಮಲ್‍ಪಂಥ್ ಅವರು ಹೇಳಿದರು.


Google News

 

 

WhatsApp Group Join Now
Telegram Group Join Now
Suddi Sante Desk