This is the title of the web page
This is the title of the web page

Live Stream

September 2023
T F S S M T W
 123456
78910111213
14151617181920
21222324252627
282930  

| Latest Version 8.0.1 |

ಯಾದಗಿರಿ

ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು – ಪರಸ್ಪರ ಪ್ರೀತಿ ಮಾಡುತ್ತಿದ್ದ ಸುವರ್ಣಾ ಈಶ್ವರ…..


ಯಾದಗಿರಿ

ವಿಷ ಸೇವಿಸಿ ಪ್ರೇಮಿಗಳಿಬ್ಬರೂ ಸಾವಿಗೀಡಾದ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಹೌದು ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹುರುಸಗುಂಡಗಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.ಸುವರ್ಣ(20)ಈಶಪ್ಪ(22) ಮೃತ ಪ್ರೇಮಿಗಳಾಗಿದ್ದಾರೆ.

ಬೆಳಗಿನ ಜಾವ ಇಬ್ಬರೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ಇಬ್ಬರೂ ಶಹಾಪುರದ ಉರುಸಗುಂಡಗಿ ಗ್ರಾಮದವರಾಗಿದ್ದಾರೆ.ಐದಾರು ವರ್ಷದಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದ ಸುವರ್ಣ ಮತ್ತು ಈಶಪ್ಪ.

2 ವರ್ಷದ ಹಿಂದೆ ಪ್ರಿಯತಮೆ ಸುವರ್ಣ ಮದುವೆ ಯಾಗಿದ್ದಳು.ಬೆಂಗಳೂರಿನಲ್ಲಿ ಸುವರ್ಣ ಗಂಡನ ಜೊತೆ ವಾಸವಿದ್ದಳು.ನಿನ್ನೆ ಗಂಡನಿಗೆ ಹೇಳದೇ ಬೆಂಗಳೂರಿನಿಂದ ಉರುಸಗುಂಡಗಿ ಗ್ರಾಮಕ್ಕೆ ಬಂದಿದ್ದಳು.ಈಡೀ ರಾತ್ರಿ ಒಂದೆಡೆ ಕಳೆದಿದ್ದ ಸುವರ್ಣ-ಈಶಪ್ಪ.ಬೆಳಿಗ್ಗೆ ಇಬ್ಬರೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಭೀಮರಾಯನ ಗುಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸಧ್ಯ ಈ ಒಂದು ವಿಚಾರ ಕುರಿತು ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿ ದ್ದಾರೆ.

ಸುದ್ದಿ ಸಂತೆ ನ್ಯೂಸ್ ಯಾದಗಿರಿ…..


Google News Join The Telegram Join The WhatsApp

 

 

Suddi Sante Desk

Leave a Reply