ಮುರುಘಾಶ್ರೀ ಜಾಮೀನು ಅರ್ಜಿ ತಿರಸ್ಕ್ರತ ಸೆಪ್ಟಂಬರ್ 27 ರವರೆಗೆ ನ್ಯಾಯಾಂಗ ಬಂಧನದಲ್ಲಿರುವ ಸ್ವಾಮಿಜಿ

Suddi Sante Desk
ಮುರುಘಾಶ್ರೀ ಜಾಮೀನು ಅರ್ಜಿ ತಿರಸ್ಕ್ರತ ಸೆಪ್ಟಂಬರ್ 27 ರವರೆಗೆ ನ್ಯಾಯಾಂಗ ಬಂಧನದಲ್ಲಿರುವ ಸ್ವಾಮಿಜಿ

ಚಿತ್ರದುರ್ಗ ಮುರುಘಾಶ್ರೀ ವಿರುದ್ಧ ಫೋಕ್ಸೋ ಪ್ರಕರಣ ವಿಚಾರ ಕುರಿತ ಪ್ರಕರಣದಲ್ಲಿ ಮುರುಘಾಶ್ರೀ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.ಹೌದು ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ಒಂದು ಆದೇಶವನ್ನು ಮಾಡಿದೆ.ನ್ಯಾಯಾಧೀಶರಾದ ಬಿ.ಕೆ.ಕೋಮಲಾ ಅವರು ಈ ಒಂದು ಆದೇಶವನ್ನು ಮಾಡಿದ್ದಾರೆ.ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರಿಗೆ ಜೈಲೇ ಗತಿ ಎಂಬಂತಾಗಿದ್ದು ಸೆಪ್ಟಂಬರ್ 27ರವರೆಗೆ ನ್ಯಾಯಾಂಗ ಬಂಧನದಲ್ಲಿರುವ ಮುರುಘಾಶ್ರೀ ಅವರಿಗೆ ನ್ಯಾಯಾಲಯದ ಈ ಒಂದು ತೀರ್ಪು ನಿರಾಶೆಯನ್ನುಂಟು ಮಾಡಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.