This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

State News

ಮುರುಘಾಶ್ರೀ ಜಾಮೀನು ಅರ್ಜಿ ತಿರಸ್ಕ್ರತ ಸೆಪ್ಟಂಬರ್ 27 ರವರೆಗೆ ನ್ಯಾಯಾಂಗ ಬಂಧನದಲ್ಲಿರುವ ಸ್ವಾಮಿಜಿ ಚಿತ್ರದುರ್ಗ -

Join The Telegram Join The WhatsApp

 


ಚಿತ್ರದುರ್ಗ ಮುರುಘಾಶ್ರೀ ವಿರುದ್ಧ ಫೋಕ್ಸೋ ಪ್ರಕರಣ ವಿಚಾರ ಕುರಿತ ಪ್ರಕರಣದಲ್ಲಿ ಮುರುಘಾಶ್ರೀ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.ಹೌದು ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ಒಂದು ಆದೇಶವನ್ನು ಮಾಡಿದೆ.ನ್ಯಾಯಾಧೀಶರಾದ ಬಿ.ಕೆ.ಕೋಮಲಾ ಅವರು ಈ ಒಂದು ಆದೇಶವನ್ನು ಮಾಡಿದ್ದಾರೆ.ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರಿಗೆ ಜೈಲೇ ಗತಿ ಎಂಬಂತಾಗಿದ್ದು ಸೆಪ್ಟಂಬರ್ 27ರವರೆಗೆ ನ್ಯಾಯಾಂಗ ಬಂಧನದಲ್ಲಿರುವ ಮುರುಘಾಶ್ರೀ ಅವರಿಗೆ ನ್ಯಾಯಾಲಯದ ಈ ಒಂದು ತೀರ್ಪು ನಿರಾಶೆಯನ್ನುಂಟು ಮಾಡಿದೆ.


Join The Telegram Join The WhatsApp

Suddi Sante Desk

Leave a Reply