ಬೆಂಗಳೂರು –
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಅತ್ಯುನ್ನತ ಸೇವೆ, ಸಾಧನೆ ಮಾಡಿದ ರಾಜ್ಯ ಸರ್ಕಾರಿ ಅಧಿಕಾರಿಗಳು, ನೌಕರರಿಗೆ ನೀಡುವ ‘ಸರ್ವೋತ್ತಮ ಸೇವಾ ಪ್ರಶಸ್ತಿ’ಗಳನ್ನು ಘೋಷಿಸಲಾಗಿದೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಅತ್ಯುನ್ನತ ಸಾಧನೆ ಮಾಡಿದ ರಾಜ್ಯ ಸರ್ಕಾರದ ಅರ್ಹ 30 ಅಧಿಕಾರಿ ಗಳು,ನೌಕರರಿಗೆ 2022ನೇ ಸಾಲಿನ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ನೀಡಿ ಗೌರವಿಸು ತ್ತಿದ್ದು.ಪ್ರತಿ ಪ್ರಶಸ್ತಿಯು ರೂ 50,000/- ಗಳ ಪ್ರೋತ್ಸಾಹ ಧನ ಹಾಗೂ ಪ್ರಶಸ್ತಿ ಪ್ರಮಾಣ ಪತ್ರವನ್ನು ಒಳಗೊಂಡಿದ್ದು ಪ್ರಶಸ್ತಿ ಪುರಸ್ಕೃತ ಅಧಿಕಾರಿಗಳು ನೌಕರರು ಈ ಕೆಳಗಿ ನಂತೆ ಇದ್ದಾರೆ.