ಕುಸಿದು ಬಿದ್ದ ಸರ್ಕಾರಿ ಶಾಲೆಯ ಸ್ಲ್ಯಾಬ್ ತಪ್ಪಿತು ದೊಡ್ಡ ದುರಂತ ಮೂವರು ವಿದ್ಯಾರ್ಥಿಗಳಿಗೆ ಗಾಯ

ಹಾಸನ – ಧಾರಾಕಾರವಾಗಿ ಸುರಿದ ಮಳೆಗೆ ಸರ್ಕಾರಿ ಶಾಲೆಯ ಸ್ಲ್ಯಾಬ್ ವೊಂದು ಕುಸಿದು ಬಿದ್ದು ಮೂವರು ವಿದ್ಯಾರ್ಥಿ ಗಳು ತೀವ್ರವಾಗಿ ಗಾಯಗೊಂಡ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.

Read more
error: Content is protected !!