ಬೆಂಗಳೂರು –
ರಾಜ್ಯ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ ಗಳ ಅಧಿಸೂಚನೆ ಪ್ರಕಟಗೊಂಡಿದೆ. ರಾಜ್ಯ ಸರ್ಕಾರವು ಈ ಕುರಿತು ಅಧಿಸೂಚನೆಯನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಹೊರಡಿಸಿದ್ದು ಈ ಕೆಳಗಿನಂತಿವೆ









ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಗಳ ಸ್ಥಾನವನ್ನು ನಿಗದಿಗೊಳಿಸಿ ಅಧಿಸೂಚನೆ ಹೊರಡಿಸಲಾಗಿದ್ದು ಕೆಲವು ಕಡೆಗಳಲ್ಲಿ ಸ್ಥಾನಗಳು ಹೆಚ್ಚಾದರೆ ಇನ್ನೂ ಕೆಲವು ಕಡೆಗಳಲ್ಲಿ ಕಡಿಮೆಯಾಗಿವೆ. ಇನ್ನೇನು ಚುನಾವಣೆ ದಿನಾಂಕ ಘೋಷಣೆ ಅಷ್ಟೇ