ಬೆಂಗಳೂರು –
ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಬೆಂಗಳೂರಿನಲ್ಲಿ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕ ರೊಬ್ನರನ್ನು ಪೊಲೀಸರು ಬಂಧಿಸಿದ್ದಾರೆ.ಹೌದು ಆಂಜಿನಪ್ಪನನ್ನು ಪೊಲೀಸರು ಬಂಧಿಸಿದ್ದು ನಗರದ ಸರ್ಕಾರಿ ಶಾಲೆ ಯಲ್ಲಿ ನಾಲ್ಕು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಬಂಧನ ವನ್ನು ಮಾಡಲಾಗಿದೆ
ದೈಹಿಕ ಶಿಕ್ಷಕ ಆಂಜಿನಪ್ಪ (50)ನನ್ನು ಪೋಕ್ಸೋ ಕಾಯ್ದೆಯಡಿ ಬೆಂಗಳೂರಿನ ಹೆಬ್ಬಾಳ ಪೊಲೀಸರು ಬಂಧನ ಮಾಡಿದ್ದಾರೆ.ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ವರದಿ ಸುದ್ದಿ ಸಂತೆ ಕ್ರೈಮ್ ಡೆಸ್ಕ್