ಹಾವೇರಿ –
ಮನೆಯಲ್ಲಿ ಎಲ್ಲರೊಂದಿಗೆ ನಗು ನಗುತ್ತಾ ಕುಳಿತು ಕೊಂಡಿದ್ದ ಶಿಕ್ಷಕರೊಬ್ಬರು ಹೃದಯಾಘಾತದಿಂದ ಸಾವಿಗೀಡಾದ ಘಟನೆ ಹಾವೇರಿ ಜಿಲ್ಲೆಯ ರಾಣೆ ಬೆನ್ನೂರು ತಾಲ್ಲೂಕಿನ ಮೆಣಸಿನಹಾಳ ಗ್ರಾಮದಲ್ಲಿ ನಡೆದಿದೆ.ಕೆ ಎಸ್ ಪಾಟೀಲ್ ಮೃತರಾದ ಶಿಕ್ಷಕರಾ ಗಿದ್ದಾರೆ. ಮೃತ ಶಿಕ್ಷಕರು ಸರಕಾರಿ ಹಿರಿಯ ಪ್ರಾಥಮಿ ಕ ಶಾಲೆಯ ಶಿಕ್ಷಕರ ರಾಗಿದ್ದಾರೆ.ಹಾವೇರಿ ಜಿಲ್ಲೆಯ ಮೆಣಸಿನಹಾಳ ಗ್ರಾಮದವರಾದ ಇವರು ಹ್ರದಯಾ ಘಾತದಿಂದ ನಿಧನರಾಗಿದ್ದಾರೆ
ಇನ್ನೂ ಮೃತರಾದ ಶಿಕ್ಷಕರಿಗೆ ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸರ್ವ ಸದಸ್ಯರಾದ ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ,ಶರಣಬಸವ ಬನ್ನಿಗೊಳ, ಸಂಗಮೇ ಶ ಕನ್ನಿನಾಯ್ಕರ್,ಎಸ್ ಎಫ್ ಪಾಟೀಲ,ರವಿ ಬಂಗೇ ನವರ,ಅಕ್ಬರಅಲಿ ಸೋಲಾಪೂರ, ರಾಜುಸಿಂಗ್ ಹಲವಾಯಿ,ಚಂದ್ರಶೇಖರ ಶೆಟ್ರು, ನಾರಾಯಣ ಸ್ವಾಮಿ, ಕೆ ಎಮ್ ಮುನವಳ್ಳಿ, ಎಸ್ ಎ ಜಾಧವ, ಎಸ್ ಎಫ್, ಧನಿಗೊಂಡ, ರುಸ್ತಂ ಕನವಾಡೆ,ಬಿ ವಿ ಪ್ರೇಮಾವತಿ, ಕೀರ್ತಿವತಿ ವಿ ಎನ್, ಜೆ ಟಿ ಮಂಜುಳಾ ಸೀಮಾ ನಾಯಕ, ಭಾರತಿ ಭಂಡಾರಿ, ಮಂಜುಳಾ ಬಾಗಲೂರು,ಕೆ ನಾಗರಾಜ,ಬೋಪಾ ವೆಂಕಟೇಶ ಡಿ ಎಸ್ ಭಜಂತ್ರಿ, ನಾಗವೇಣಿ,ಇಂದಿರಾ.ಮುಕಾಂಬಿಕಾ ಭಟ್.ನಾಗರತ್ನ,ಲಕ್ಷ್ಮೀದೇವಮ್ಮ, ಎಂ ವಿ,ಕುಸುಮಾ ಎಸ್ ಹೊಳೆಯಣ್ಣನವರ,ಬಿ ವಿ ಅಂಗಡಿ ,ಜಗದೀಶ್ ಬೋಳಸೂರ, ಹನಮಂತಪ್ಪ ಬೂದಿಹಾಳ ಸೇರಿ ದಂತೆ ಹಲವರು ಸಂತಾಪವನ್ನು ಸೂಚಿಸಿದ್ದಾರೆ.