ಬೆಂಗಳೂರು –
ದಿನದಿಂದ ದಿನಕ್ಕೆ ಕೋವಿಡ್ ನಿಂದಾಗಿ ರಾಜ್ಯದಲ್ಲಿ ಶಿಕ್ಷಕ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ.ಕಳೆದ ನಾಲ್ಕೈ ದು ದಿನಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಶಿಕ್ಷಕರು ಈ ಒಂದು ಮಹಾಮಾರಿಗೆ ಬಲಿಯಾಗಿದ್ದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ದೈಹಿಕ ಶಿಕ್ಷಕ ಬಿ ಎಸ್ ಶಿವಲೆ ಸಾವಿಗೀಡಾಗಿದ್ದಾರೆ.
ಕಳೆದ ನಾಲ್ಕು ದಿನಗಳ ಹಿಂದೆ ಕೋವಿಡ್ ಸೋಂಕು ಕಾಣಿಸಿಕೊಂಡಿತ್ತು. ಬೆಳಗಾವಿಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗ ದೇ ಸಾವಿಗೀಡಾಗಿದ್ದಾರೆ.ಇನ್ನೂ ಅಗಲಿದ ಈ ಉತ್ಸಾ ಹಿ ಶಿಕ್ಷಕರಿಗೆ ನಾಡಿನ ಮೂಲೆಮೂಲೆಗಳಿಂದ ಶಿಕ್ಷಕ ಶಿಕ್ಷಕಿಯರು ಕಂಬನಿ ಮೀಡಿದಿದ್ದಾರೆ.ಶಿಕ್ಷಕ ಬಂಧುಗ ಳಾದ ಆರ್ ನಾರಾಯಣಸ್ವಾಮಿ ಚಿಂತಾಮಣಿ, ಎಲ್ ಐ ಲಕ್ಕಮ್ಮನವರ, ಶರಣಬಸವ ಬನ್ನಿಗೊಳ, ಚಂದ್ರ ಶೇಖರ ಶೆಟ್ರು ,ಸಂಗಮೇಶ ಕನ್ನಿನಾಯ್ಕರ್, ಉಪ್ಪಿ ನ,ಎಸ್ ಎಫ್ ಪಾಟೀಲ, ರವಿ ಬಂಗೇನವರ, ಗೋವಿಂದ ಜುಜಾರೆ, ಅಕ್ಬರಅಲಿ ಸೋಲಾಪೂರ, ರಾಜುಸಿಂಗ್ ಹಲವಾಯಿ, ಕೆ ಎಮ್ ಮುನವಳ್ಳಿ, ಎಸ್ ಎ ಜಾಧವ, ಎಸ್ ಎಫ್, ಧನಿಗೊಂಡ, ಅಶೋಕ ಸಜ್ಜನ, ರುಸ್ತಂ ಕನವಾಡೆ,ಬಿ ವಿ ಪ್ರೇಮಾ ವತಿ,ಎಮ್ ಸೌಭಾಗ್ಯ, ಕೀರ್ತಿವತಿ ವಿ ಎನ್, ಜೆ ಟಿ ಮಂಜುಳಾ, ಸೀಮಾ ನಾಯಕ, ಭಾರತಿ ಭಂಡಾರಿ, ಮಂಜುಳಾ ಬಾಗಲೂರು, ನಾಗವೇಣಿ, ಇಂದಿರಾ. ಮುಕಾಂಬಿಕಾ ಭಟ್.ನಾಗರತ್ನ, ಸೇರಿದಂತೆ ಹಲವ ರು ಭಾವಪೂರ್ಣ ನಮನವನ್ನು ಸಲ್ಲಿಸಿದ್ದಾರೆ ಸಂತಾ ಪವನ್ನು ಸೂಚಿಸಿದ್ದಾರೆ.ಅಲ್ಲದೇ ಕೋವಿಡ್ ಕರ್ತವ್ಯ ದ ಮೇಲೆ ನಿಧನರಾದ ಶಿಕ್ಷಕರ ಕುಟಂಬಕ್ಕೆ ಸೂಕ್ತವಾ ದ ಪರಿಹಾರವನ್ನು ನೀಡುವಂತೆ ನಾಡಿನ ಶಿಕ್ಷಕರು ಒತ್ತಾಯ ಮಾಡಿದ್ದಾರೆ ಅಲ್ಲದೇ ಶಾಂತಿ.ಆ ದೇವರು ಅವರ ಆತ್ಮಕ್ಕೆ ಚಿರ ಶಾಂತಿ ನೀಡಲಿ ಹಾಗೂ ಕುಟುಂ ಬದವರಿಗೆ ಹಾಗೂ ಅವರ ಒಡನಾಡಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ????