ಅನಂತಪುರ

ಭೀಕರ ರಸ್ತೆ ಅಪಘಾತಕ್ಕೆ ಶಿಕ್ಷಕರೊಬ್ಬರು ಬಲಿಯಾದ ಘಟನೆ ಅನಂತಪುರದಲ್ಲಿ ನಡೆದಿದೆ. ಹೌದು ಎಂದಿನಂತೆ ಇಂದು ಶಾಲೆಗೆ ಹೊರಟಿದ್ದ ಸಮಯದಲ್ಲಿ ಬೈಕ್ ನಲ್ಲಿ ಹೊರಟಿದ್ದ ಶಿಕ್ಷಕ ಲಕ್ಷ್ಮಣ ಪವಾರ ಎದುರಿಗೆ ಕಬ್ಬು ತುಂಬಿ ದ ಟ್ರ್ಯಾಕ್ಟರ್ ವೊಂದಕ್ಕೆ ಡಿಕ್ಕಿ ಹೊಡೆದಿದ್ದು ತೀವ್ರವಾಗಿ ಗಾಯಗೊಂಡಿದ್ದ ಶಿಕ್ಷಕ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ

ಲಕ್ಷ್ಮಣ ಪವಾರ ಶಿಕ್ಷಕರು ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಅನಂತ ಪುರ ದಲ್ಲಿ ಶಿಕ್ಷಕ ರಾಗಿ ಕರ್ತವ್ಯ ವನ್ನು ನಿರ್ವಹಿಸು ತ್ತಿದ್ದು ತೀವ್ರವಾಗಿ ಗಾಯಗೊಂಡ ಶಿಕ್ಷಕ ಸ್ಥಳದಲ್ಲೇ ನಿಧನ ರಾಗಿದ್ದು ಇನ್ನೂ ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮಗಳನ್ನು ಕೈಗೊಂಡಿದ್ದಾರೆ
ಕಬ್ಬಿಣ ಟ್ರ್ಯಾಕ್ಟರ್ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸಂಪೂರ್ಣವಾಗಿ ನುಜ್ಜು ಗುಜ್ಜಾಗಿದ್ದು ಇನ್ನೂ ಮೃತರಾದ ಶಿಕ್ಷಕನ ಸಾವಿಗೆ ನಾಡಿನ ಮೂಲೆ ಮೂಲೆಗಳಿಂದ ಶಿಕ್ಷಕ ಬಂಧುಗಳು ಭಾವಪೂರ್ಣ ನಮನ ಸಲ್ಲಿಸಿ ಸಂತಾಪ ವನ್ನು ಸೂಚಿಸಿದ್ದಾರೆ

