This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

Crime News

ಶಿಕ್ಷಕಿ ಆತ್ಮಹತ್ಯೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಜಯಂತಿ ಟೀಚರ್

WhatsApp Group Join Now
Telegram Group Join Now

ಪಡುಬಿದ್ರೆ

ಶಿಕ್ಷಕಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಪಡು ಬಿದ್ರೆಯಲ್ಲಿ ನಡೆದಿದೆ.ಹೌದು ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ಜಯಂತಿ ಸದಾಶಿವ ಗಡಿಯಾರ್ ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿಯಾಗಿದ್ದು ಹೆಜಮಾಡಿಯಲ್ಲಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು

ಹೆಜಮಾಡಿ ಟೋಲ್ ಬಳಿಯ ಚಿತ್ರಕೂಟ ನಿವಾಸಿಯಾಗಿದ್ದಾರೆ.ತಪೋವನ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿಯಾಗಿದ್ದು ಮಾನಸಿಕ ಖಿನ್ನತೆಗೊಳಗಾಗಿದ್ದ ಅವರು ಚಿಕಿತ್ಸೆ ಪಡೆಯುತ್ತಿ ದ್ದು 25 ದಿನಗಳ ಹಿಂದೆ ಬೆಂಗಳೂರಿನಲ್ಲಿರುವ ತನ್ನ ಮಗಳ ಮನೆಗೆ ತೆರಳಿ ವಿಶ್ರಾಂತಿ ಪಡೆದಿದ್ದರು ಗಂಡನ ಜತೆಗೆ ಹೆಜಮಾಡಿಗೆ ಆಗಮಿಸಿದ್ದ ಅವರು ರಾತ್ರಿಯಿಂದ ನಾಪತ್ತೆಯಾಗಿದ್ದರು

ಈ ಸಂದರ್ಭ ಮನೆಯ ಬಾವಿಯಲ್ಲಿ ಅವರ ಮೃತದೇಹ ಪತ್ತೆಯಾಗಿದ್ದು ಈ ಒಂದು ಸುದ್ದಿ ಯನ್ನು ತಿಳಿದ ಪಡುಬಿದ್ರೆ ಪೊಲೀಸರು ಸ್ಥಳಕ್ಕೇ ಆಗಮಿಸಿ ಪರಿಶೀಲನೆ ಮಾಡಿ ಸಧ್ಯ ಈ ಕುರಿತಂತೆ ಪ್ರಕರಣವನ್ನು ದಾಖಲು ಮಾಡಿಕೊಂಡು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk