ಮಂಗಳೂರು –
ಹೆಂಡತಿಯ ಜೊತೆಯಲ್ಲಿ ಶಿಕ್ಷಕನೊಬ್ಬ ಮಾಡಬಾ ರದ ಕೆಲಸ ಮಾಡಿ ಈಗ ಪೊಲೀಸರ ಅತಿಥಿಯಾಗಿ ದ್ದಾನೆ.ಹೌದು ಇಂತಹದೊಂದು ಅಮಾನವೀಯ ಘಟನೆಯೊಂದು ಮಂಗಳೂರಿನಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಬ್ಲಾಕ್ ಮೇಲ್ ಮಾಡಿದ ಆರೋಪದ ಮೇಲೆ ಈಗ ಶಿಕ್ಷಕನೊಂದಿಗೆ ಅವನ ಹೆಂಡತಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ.ಶಿಕ್ಷಕ ಮತ್ತು ಕೃತ್ಯಕ್ಕೆ ಸಹಕಾರ ನೀಡಿದ ಆತನ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಬ್ಲಾಕ್ ಮೇಲ್ ಮಾಡಲಾಗಿದೆ.ಪ್ರೌಢಶಾಲೆ ಶಿಕ್ಷಕ ಮತ್ತು ಕೃತ್ಯಕ್ಕೆ ಸಹಕಾರ ನೀಡಿದ ಆತನ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಬ್ಲಾಕ್ ಮೇಲ್ ಮಾಡಲಾಗಿದೆ ಎಂಬ ಆರೋಪದ ಮೇಲೆ ಶಿಕ್ಷಕ ಮತ್ತು ಕೃತ್ಯಕ್ಕೆ ಸಹಕಾರ ನೀಡಿದ ಆತನ ಪತ್ನಿ ಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಹೌದು ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಾಜೆಕ್ಟ್ ವರ್ಕ್ ನೆಪದಲ್ಲಿ ಶಿಕ್ಷಕ ವಿದ್ಯಾರ್ಥಿನಿಯ ನ್ನು ಮನೆಗೆ ಕರೆಸಿಕೊಂಡು ಬಳಿಕ ಪುಸಲಾಯಿಸಿ ಅತ್ಯಾಚಾರವೆಸಗಿದ್ದನಂತೆ.ವಿವಸ್ತ್ರಗೊಳಿಸಿ ಮೊಬೈ ಲ್ ಮೂಲಕ ಫೋಟೋ ತೆಗೆಯುತ್ತಿದ್ದ ಫೋಟೋ ತೋರಿಸಿ ಮನೆಯಿಂದ ಹಣ ತರುವಂತೆ ಬೆದರಿಸುತ್ತಿದ್ದನಂತೆ ಎನ್ನಲಾಗಿದೆ

2018 ರಿಂದ ರಾಯಚೂರು ಮೂಲದ ಶಿಕ್ಷಕ ಗುರುರಾಜ್ ಇಂತಹ ಕೃತ್ಯವೆಸಗಿದ್ದಾನೆ. ಸುಬ್ರಹ್ಮಣ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಪ್ರೌಢಶಾಲೆಯ ಶಿಕ್ಷಕನ ವಿರುದ್ಧ ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದು ಅವರನ್ನು ಬಂಧಿಸಲಾಗಿದ್ದು ಸಧ್ಯ ಇಬ್ಬರ ನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ವಿಚಾರಣೆ ಮಾಡತಾ ಇದ್ದಾರೆ.ಇನ್ನೂ ಈ ಒಂದು ಶಿಕ್ಷಕ ಮಾಡಬಾರದ ಕೆಲಸ ಮಾಡಿ ಸಧ್ಯ ಹೆಂಡತಿ ಯೊಂದಿಗೆ ಪೊಲೀಸರ ಅತಿಥಿಯಾಗಿದ್ದು ಇಂಥಹ ವರಿಂದಲೇ ಶಿಕ್ಷಕರ ಗೌರವ ಹಾಳಾಗುತ್ತಿರೊದು ದುರಂತದ ವಿಚಾರ.
