This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

ತುಮಕೂರು

ಶಾಲೆಯಲ್ಲಿಯೇ ಶಿಕ್ಷಕನ ಬಂಧನ ಹಿಗ್ಗಾ ಮುಗ್ಗಾ ಶಿಕ್ಷಕನಿಗೆ ಥಳಿಸಿದ ಗ್ರಾಮಸ್ಥರು…..

WhatsApp Group Join Now
Telegram Group Join Now

ತುಮಕೂರು

ವಿದ್ಯಾರ್ಥಿನಿಯೊಬ್ಬಳೊಂದಿಗೆ ಅಸಭ್ಯವಾಗಿ ನಡೆದುಕೊಂಡ ಶಿಕ್ಷಕರೊಬ್ಬರಿಗೆ ಥಳಿಸಿದ ಘಟನೆ ತುಮಕೂರಿನಲ್ಲಿ ನಡೆದಿದೆ.ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಯ ಬೋರಗುಂಟೆ ಗ್ರಾಮ ದಲ್ಲಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಶಿಕ್ಷಕನನ್ನು ಹಿಡಿದು ಥಳಿಸಲಾಗಿದೆ.

ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಮಂಜುನಾಥ್ ಎಂಬಾತ ವಿದ್ಯಾರ್ಥಿನಿಯ ರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ.ಸಹ ಶಿಕ್ಷಕ ಮಂಜುನಾಥ್ ತರಗತಿಯಲ್ಲಿ ವಿದ್ಯಾರ್ಥಿನಿಯರ ಮೈ ಮುಟ್ಟುವುದು ಮತ್ತಿತರ ಕುಚೇಷ್ಟೆಗಳನ್ನು ಮಾಡುತ್ತಿದ್ದನಂತೆ

ವಿದ್ಯಾರ್ಥಿನಿಯರು ಪೋಷಕರಿಗೆ ಹೇಳಿದ್ದಾರೆ. ಹೀಗಾಗಿ ಸೋಮವಾರ ಶಾಲಾ ಆರಂಭಕ್ಕೂ ಮುನ್ನವೇ ಶಿಕ್ಷಕನನ್ನು ತಡೆದು ವಿಚಾರಿಸಿದ್ದಲ್ಲದೆ ಗ್ರಾಮಸ್ಥರು  ಥಳಿಸಿದ್ದಾರೆ.ಇನ್ನೂ ಈ ಒಂದು ಸುದ್ದಿ ಯನ್ನು ತಿಳಿದು ಸ್ಥಳಕ್ಕೆ ಬಿಇಒ ತಿಮ್ಮರಾಜು ಬಡವನಹಳ್ಳಿ ಪಿ.ಐ. ಹನುಮಂತರಾಯಪ್ಪ, ಸಿಡಿಪಿಒ ಅನಿತಾ ಭೇಟಿ ನೀಡಿ ವಿದ್ಯಾರ್ಥಿನಿಯ ರೊಂದಿಗೆ ಈ ಬಗ್ಗೆ ವಿಚಾರಣೆ ನಡೆಸಿದಾಗ ಸತ್ಯ ಬಯಲುಗೊಂಡಿದೆ.

ಈ ಬಗ್ಗೆ ಬಡವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೋಕ್ಸೋ ಕಾಯ್ದೆ ಅಡಿ ದೂರು ದಾಖಲಿಸಿಕೊಳ್ಳಲಾಗಿದೆ.ಈಗ ಸಹ ಶಿಕ್ಷಕ ನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ತುಮಕೂರು….


Google News

 

 

WhatsApp Group Join Now
Telegram Group Join Now
Suddi Sante Desk