ಬೆಂಗಳೂರು –
2022ನೇ ಸಾಲಿನ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಅಂತಿಮ ಆಯ್ಕೆ ಪಟ್ಟಿಯಲ್ಲಿನ ಅಭ್ಯರ್ಥಿಗಳಿಂದ ಮೂಲ ದಾಖ ಲೆಗಳ ಪರಿಶೀಲನೆ ಕಾರ್ಯವು ಜೂನ್ 12ರಿಂದ ಜೂ. 16ರವರೆಗೆ ನಡೆಯಲಿದೆ
ಹೌದು ಈ ಒಂದು ಮಾಹಿತಿ ಯನ್ನು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮ ಕಾತಿಯ ಅಂತಿಮ ಆಯ್ಕೆ ಪಟ್ಟಿಯಲ್ಲಿನ ಅಭ್ಯರ್ಥಿಗಳ ಮೂಲ ದಾಖಲೆಗಳನ್ನು ಸ್ವೀಕರಿ ಸುವ ಮತ್ತು ನೈಜತೆ ಪರಿಶೀಲನೆ ಕಾರ್ಯವನ್ನು ಕೈಗೊಳ್ಳಲು ಆಯುಕ್ತರು ಶಾಲಾ ಶಿಕ್ಷಣ ಇಲಾಖೆ ಹಾಗೂ ಕೇಂದ್ರೀಕೃತ ದಾಖಲಾತಿ ಘಟಕ ಇವರು ಸೂಚಿಸಿದ್ದಾರೆ
ಇನ್ನೂ ನಿಗದಿತ ದಿನಾಂಕಗಳಂದು ವಿಷಯವಾರು ಅಭ್ಯರ್ಥಿಗಳು ತಮ್ಮ ಮೂಲ ದಾಖಲೆ ಗಳೊಂ ದಿಗೆ ಹಾಜರಾಗಿ ಮೂಲ ದಾಖಲೆಗಳ ಪರಿಶೀಲನೆ ಮಾಡಿಕೊಳ್ಳಬೇಕು ಎಂಬ ಸೂಚನೆ ಯನ್ನು ನೀಡಿದ್ದಾರೆ
ಸುದ್ದಿ ಸಂತೆ ನ್ಯೂಸ್ ಬೆಂಗಳೂರು….