ಶಿಕ್ಷಕರ ಸಂಘದ ಉಪಾಧ್ಯಕ್ಷ ಶಿಕ್ಷಕ ಅಶೋಕ ಸಿಂದಗಿಕರ ನಿಧನ – ಹಿರಿಯ ಶಿಕ್ಷಕನ ನಿಧನಕ್ಕೆ ನಾಡಿನ ಶಿಕ್ಷಕರಿಂದ ಭಾವಪೂರ್ಣ ನಮನ ಸಂತಾಪ…..

Suddi Sante Desk

ವಿಜಯಪುರ –

ರಾಜ್ಯದಲ್ಲಿ ಮತ್ತೊರ್ವ ಹಿರಿಯ ಶಿಕ್ಷಕರೊಬ್ಬರು ನಿಧನ ರಾಗಿದ್ದಾರೆ.ಹೌದು ಕಳೆದ ಹಲವಾರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅಶೋಖ ಸಿಂದಗಿಕರ ಮೃತರಾದ ಶಿಕ್ಷಕರಾಗಿದ್ದಾರೆ.ಶಿಕ್ಷಕರ ಸಂಘದ ಉಪಾಧ್ಯಕ್ಷ ರಾಗಿ ದಂಡಗುಂಡ ಶಾಲೆಯಲ್ಲಿ ಹಿಂದೆ ಕರ್ತವ್ಯವನ್ನು ನಿರ್ವಹಿಸಿ ಸಧ್ಯ ವಾಡಿಯಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಸಂಘಟನೆಯಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡಿ ದ್ದರು ಈ ಹಿರಿಯ ಆದರ್ಶ ಶಿಕ್ಷಕ ಇಂದು ವಿಧಿವಶರಾಗಿ ದ್ದಾರೆ.ಅನಾರೋಗ್ಯದಿಂದ ಬಳಲುತ್ತಿದ್ದ ಇವರ ನಿಧನಕ್ಕೆ ನಾಡಿನ ಮೂಲೆ ಮೂಲೆಗಳಿಂದ ಭಾವಪೂರ್ಣ ನಮನ ಸಲ್ಲಿಸಿ ಸಂತಾಪವನ್ನು ಸೂಚಿಸಿದ್ದಾರೆ.ಇನನೂ ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಹಾಗೆಯೇ ಅವರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿ ನೀಡಲೆಂದು ಶಿಕ್ಷಕ ಮಾಲತೇಶ್ ಬಬ್ಬಜ್ಜಿ ಪ್ರಾರ್ಥಿಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.