This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

State News

ಭೀಕರ ಅಪಘಾತ ಶಿಕ್ಷಕ ಸಾವು ವೇಗವಾಗಿ ಬಂದ ಬುಲೆಟ್ ಬೈಕ್ ಡಿಕ್ಕಿ ಸ್ಥಳದಲ್ಲೇ ಇಸ್ಮಾಯಿಲ್ ಶಿಕ್ಷಕ ಸಾವು

WhatsApp Group Join Now
Telegram Group Join Now

ಉಳ್ಳಾಲ

ಬೈಕ್‌ ಅಪಘಾತಕ್ಕೀಡಾಗಿ ದೇರಳಕಟ್ಟೆ ಪಬ್ಲಿಕ್‌ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರೊಬ್ಬರು ದಾರುಣ ವಾಗಿ ಸಾವನ್ನಪ್ಪಿರುವ ಘಟನೆ ದೇರಳಕಟ್ಟೆ ಮಸೀದಿ ಬಳಿ ಸಂಭವಿಸಿದೆ.ದೇರಳಕಟ್ಟೆ ನಿವಾಸಿ ಇಸ್ಮಾಯಿಲ್‌(55)ಮೃತರಾದವರಾಗಿದ್ದು ಶನಿವಾರ ನಿನ್ನೆ ಮಧ್ಯಾಹ್ನ ಶಾಲೆ ಮುಗಿಸಿ ಮನೆ ಕಡೆಗೆ ತೆರಳಲು ರಸ್ತೆ ದಾಟುವ ಸಂದರ್ಭ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಬುಲೆಟ್‌ ಬೈಕ್‌ ಢಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ಗಂಭೀರ ಗಾಯಗೊಂಡ ಇಸ್ಮಾಯಿಲ್‌ ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟಿದ್ದಾರೆ.ಘಟನೆಯಲ್ಲಿ ಬೈಕ್‌ ಸವಾರ ರಿಬ್ಬರು ಗಾಯಗೊಂಡಿದ್ದಾರೆ.ಮೃತರು ಉತ್ತಮ ನಾಟಕ ಕಲಾವಿದ,ಖೋ ಖೋ ಪಂದ್ಯ ದಲ್ಲಿ ರಾಜ್ಯ ಮಟ್ಟದ ತೀರ್ಪುಗಾರರಾಗಿ,ಉಳ್ಳಾಲ ತಾಲೂಕು ವಾಲಿಬಾಲ್‌ ಅಸೋಸಿಯೇಷನ್‌ ಇದರ ಸಂಘಟನಾ ಕಾರ್ಯದರ್ಶಿ ಯಾಗಿಯೂ ಸೇವೆ ಸಲ್ಲಿಸುತ್ತಿದ್ದರು.ಮೃತರು ಇಬ್ಬರು ಪುತ್ರಿ ಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Google News

 

 

WhatsApp Group Join Now
Telegram Group Join Now
Suddi Sante Desk