ಶಿವಮೊಗ್ಗ –
ಕಾರುಗಳ ನಡುವೆ ಡಿಕ್ಕಿ ಅಪ್ಪ, ಮಗಳು ಮೃತ್ಯು ಹೌದು ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಒಂದು ಕಾರಿನಲ್ಲಿದ್ದ ಅಪ್ಪ, ಮಗಳು ಮೃತಪಟ್ಟಿ ರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಜಾವಳ್ಳಿ ಬಳಿ ನಡೆದಿದೆ.
ಶಿವಮೊಗ್ಗದ ಟಿಪ್ಪುನಗರದ ಅಫ್ತಾಬ್(35), ಅಫ್ತಾಬ್ ತಂಗಿ ಮಗಳು ಮದಿಯಾ(12) ಮೃತರಾದವರಾಗಿದ್ದಾರೆ.ಇನ್ನುಳಿದಂತೆ ಕಾರಿ ನಲ್ಲಿದ್ದ 6 ಜನರಿಗೆ ಸಣ್ಣಪುಟ್ಟ ಗಾಯಗಳಾದರೆ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಶಿವಮೊ ಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂತೆ ನ್ಯೂಸ್ ಶಿವಮೊಗ್ಗ…..