This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

Local News

ಧಾರವಾಡದ ಕೇಂದ್ರಿಯ ವಿದ್ಯಾಲಯದಲ್ಲಿ 73ನೇ ಗಣರಾಜ್ಯೋತ್ಸವ ಆಚರಣೆ ಧ್ವಜಾರೋಹಣದೊಂದಿಗೆ ವಿಶೇಷ ವಾಗಿ ಕಂಡು ಬಂದವು ಮಕ್ಕಳ ಸಾಂಸ್ಕ್ರತಿಕ ಕಾರ್ಯಕ್ರಮಗಳು…..

WhatsApp Group Join Now
Telegram Group Join Now

ಧಾರವಾಡ –

73ನೇ ಗಣರಾಜ್ಯೋತ್ಸವವನ್ನು ಧಾರವಾಡದ ಕೇಂದ್ರಿಯ ವಿದ್ಯಾಲಯದಲ್ಲಿ ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಯಿತು.ಹೌದು ವಿದ್ಯಾಲಯದಲ್ಲೂ ಕೂಡಾ ಈ ಒಂದು ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಿದ್ದು ಕಂಡು ಬಂದಿತು. ಶಾಲೆಯಲ್ಲಿ ಶಾಲಾ ಶಿಕ್ಷಕರು ಮತ್ತು ಮಕ್ಕಳು ಸೇರಿಕೊಂಡು ಧ್ವಜಾರೋಹಣ ವನ್ನು ಮಾಡಲಾಯಿತು.

ಇದರೊಂದಿಗೆ ಶಾಲೆಯಲ್ಲಿ ವಿಶೇಷವಾಗಿ ಕಂಡು ಬಂದಿದ್ದು ಮಕ್ಕಳ ಸಾಂಸ್ಕ್ರತಿಕ ಕಾರ್ಯಕ್ರಮಗಳು ಐದನೇಯ ತರಗತಿಯ ಮಕ್ಕಳು ಸೇರಿದಂತೆ ಹಲವು ಮಕ್ಕಳು ಸಾಂಸ್ಕ್ರತಿಕ ಕಾರ್ಯಮಗಳನ್ನು ಮಾಡಿದರು.

ಗಣರಾಜ್ಯೋತ್ಸವ ದಿನದಂದ ಈ ಒಂದು ಮಕ್ಕಳ ಸಾಂಸ್ಕ್ರತಿಕ ಕಾರ್ಯಕ್ರಮಗಳು ವಿಭಿನ್ನವಾಗಿ ಕಂಡು ಬಂದವು

ಇದರೊಂದಿಗೆ ಕೇಂದ್ರಿಯ ವಿದ್ಯಾಲಯದ ಮಕ್ಕಳು ಗಣರಾಜ್ಯೋತ್ಸವವನ್ನು ಸಂತೋಷದಿಂದ ಆಚರಣೆ ಮಾಡಿದ್ದು ಕಂಡು ಬಂದಿತು


Google News

 

 

WhatsApp Group Join Now
Telegram Group Join Now
Suddi Sante Desk