ಧಾರವಾಡ –
ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ನೂತನವಾಗಿ ಧಾರವಾಡದ ಶಿಕ್ಷಣ ಇಲಾಖೆಯ ಅಪರ ಆಯುಕ್ತರಾಗಿ ಆಗಮಿಸಿದ ಶ್ರೀಮತಿ ಜಯಶ್ರೀ ಶಿಂತ್ರಿ ಇವರನ್ನು ಸ್ವಾಗತಿಸಿ ಆತ್ಮೀಯ ವಾಗಿ ಸನ್ಮಾನಿಸಲಾಯಿತು.
ಸಂಘದ ರಾಜ್ಯಾಧ್ಯಕ್ಷರಾದ ಗುರು ತಿಗಡಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶಂಕರ್ ಘಟ್ಟಿ ಜಿಲ್ಲಾಧ್ಯಕ್ಷರಾದ ಆರ್ ಎಸ್ ಹಿರೇಗೌಡರ್ ,ಜಿಲ್ಲಾ ಗೌರವಾಧ್ಯಕ್ಷರಾದ ಆರ್ ಬಿ ಮಂಗೋಡಿ ,ಶಹರ ಘಟಕದ ಅಧ್ಯಕ್ಷರಾದ ಶ್ರೀಮತಿ ಎಸ್ ಬಿ ಅರಮನೆ ಕಾರ್ಯದರ್ಶಿಗಳಾದ ಐ ಎಚ್ ನದಾಫ್ ,ಧಾರವಾಡ ಗ್ರಾಮೀಣ ಘಟಕದ ಕಾರ್ಯದರ್ಶಿಗಳಾದ ಸಿ ಎಸ್ ತಿಗಡಿ, ಎನ್‌ಪಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಗಳಾದ ರಾಜು ಮಾಳವಾಡ ಉಪಸ್ಥಿತರಿದ್ದರು
ಸುದ್ದಿ ಸಂತೆ ನ್ಯೂಸ್…..