This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State Newsಬೆಂಗಳೂರು ನಗರ

ಡಿಸೆಂಬರ್ ನಲ್ಲಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ – ಡಿಸೆಂಬರ್ 19 ರಿಂದ 30 ರವರೆಗೆ ಸುವರ್ಣ ಸೌಧದಲ್ಲಿ ಅಧಿವೇಶನ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

WhatsApp Group Join Now
Telegram Group Join Now

ಬೆಂಗಳೂರು

ಚಳಿಗಾಲದ ಅಧಿವೇಶನವನ್ನು ಡಿಸೆಂಬರ್ ನಲ್ಲಿ ಬೆಳಗಾವಿಯ ಸುವರ್ಣ ಸೌಧ ದಲ್ಲಿ ನಡೆಸಲು ಸಚಿವ ಸಂಪುಟದ ಸಭೆಯಲ್ಲಿ ತೀರ್ಮಾನವನ್ನು ಕೈಗೊಳ್ಳಗಾಗಿದೆ.ಹೌದು ಮುಖ್ಯಮಂತ್ರಿ ಬಸವ ರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಡಿಸೆಂಬರ್ 19 ರಿಂದ 30 ರವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ಈ ಒಂದು ಅಧಿವೇಶವನ್ನು ನಡೆಸಲು ಮಹತ್ವದ ತೀರ್ಮಾನವನ್ನು ಕೈಗೊಂಡು ಒಪ್ಪಿಗೆಯನ್ನು ನೀಡಲಾಗಿದೆ.

ಡಿ 19 ರಿಂದ 30 ರವರೆಗೆ ಹತ್ತು ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಸಲು ಸಿಎಂ ಬೊಮ್ಮಾಯಿ ನೇತೃತ್ವದ ಸಂಪುಟ ಸಭೆ ನಿರ್ಧರಿ ಸಿದೆ.ವಿಧಾನಸೌಧದ ಕ್ಯಾಬಿನೆಟ್ ಹಾಲ್ ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು ಈ ಒಂದು ಸಭೆಯಲ್ಲಿ ಸಚಿವರು ಅಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಡಿಸೆಂಬರ್ ನಲ್ಲಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ – ಡಿಸೆಂಬರ್ 19 ರಿಂದ 30 ರವರೆಗೆ ಸುವರ್ಣ ಸೌಧದಲ್ಲಿ ಅಧಿವೇಶನ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

ಚಕ್ರವರ್ತಿ ಜೊತೆಗೆ ಮಂಜುನಾಥ ಬಡಿಗೇರ ಸುದ್ದಿ ಸಂತೆ ನ್ಯೂಸ್


Google News

 

 

WhatsApp Group Join Now
Telegram Group Join Now
Suddi Sante Desk