This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

National News

ಕೇಂದ್ರ ಸರ್ಕಾರಿ ನೌಕರರಿಗೆ ಮತ್ತೆರೆಡು ಭರ್ಜರಿ ಗುಡ್ ನ್ಯೂಸ್ ಕೊಡಲು ಮುಂದಾದ ಕೇಂದ್ರ ಸರ್ಕಾರ – ಶೀಘ್ರದಲ್ಲೇ ನಿವೃತ್ತಿ ವಯಸ್ಸು, ಪಿಂಚಣಿ ಮೊತ್ತ ಹೆಚ್ಚಳಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ…..

WhatsApp Group Join Now
Telegram Group Join Now

ನವದೆಹಲಿ –

ಕೇಂದ್ರ ಸರ್ಕಾರ ತನ್ನ ಉದ್ಯೋಗಿಗಳಿಗೆ ಶೀಘ್ರದಲ್ಲೇ ಒಳ್ಳೆಯ ಸುದ್ದಿಯನ್ನು ನೀಡಲು ಮುಂದಾಗಿದ್ದು ಈ ಒಟ್ಟೊಟ್ಟಿಗೆ ಎರಡೆರೆಡು ಸುದ್ದಿಗಳು ಕೇಂದ್ರ ಸರ್ಕಾರಿ ನೌಕರರಿಗೆ ಸಿಗಲಿದೆ.ಹೌದು ನೌಕರರ ನಿವೃತ್ತಿ ವಯಸ್ಸು ಮತ್ತು ಪಿಂಚಣಿ ಮೊತ್ತವನ್ನು ಹೆಚ್ಚಿಸಲು ಸರ್ಕಾರ ಮುಂದಾ ಗಿದೆ.ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಸಮಿತಿಯ ಪರವಾಗಿ ಈ ಪ್ರಸ್ತಾವನೆಯನ್ನು ಈಗಾಗಲೇ ಸರ್ಕಾರಕ್ಕೆ ಕಳುಹಿಸಲಾಗಿದೆ.

ಈ ಪ್ರಸ್ತಾವನೆಯಲ್ಲಿ ದೇಶದಲ್ಲಿ ಕೆಲಸ ಮಾಡಲು ವಯೋ ಮಿತಿಯನ್ನು ಹೆಚ್ಚಿಸುವ ಕುರಿತು ಚರ್ಚೆ ನಡೆದಿದೆ. ಪ್ರಧಾನಿ ಯವರ ಆರ್ಥಿಕ ಸಲಹಾ ಸಮಿತಿಯು ದೇಶದಲ್ಲಿ ನಿವೃತ್ತಿ ವಯಸ್ಸನ್ನು ಹೆಚ್ಚಿಸುವುದರ ಜೊತೆಗೆ ಸಾರ್ವತ್ರಿಕ ಪಿಂಚಣಿ ವ್ಯವಸ್ಥೆಯನ್ನು ಪ್ರಾರಂಭಿಸಬೇಕು ಎಂದು ಹೇಳಿದೆ. ಸಮಿತಿ ಯ ವರದಿಯ ಪ್ರಕಾರ ಈ ಸಲಹೆಯ ಅಡಿಯಲ್ಲಿ, ಪ್ರತಿ ತಿಂಗಳು ನೌಕರರಿಗೆ ಕನಿಷ್ಠ 2000 ರೂ.ಪಿಂಚಣಿ ನೀಡ ಬೇಕು ಎಂದು ಆರ್ಥಿಕ ಸಲಹಾ ಸಮಿತಿಯು ದೇಶದ ಹಿರಿಯ ನಾಗರಿಕರ ಸುರಕ್ಷತೆಗಾಗಿ ಉತ್ತಮ ವ್ಯವಸ್ಥೆಗಳನ್ನು ಶಿಫಾರಸ್ಸು ಮಾಡಿದ್ದು ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕು.


Google News

 

 

WhatsApp Group Join Now
Telegram Group Join Now
Suddi Sante Desk