This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

National News

ಗ್ರಾಮೀಣ ಪ್ರದೇಶಗಳಲ್ಲಿ ಹೊಸ ಶಾಲೆಗಳು ಆರಂಭ – ರಾಜ್ಯ ಸರ್ಕಾರಗಳ ಸಲಹೆ ಕೇಳಿದ ಕೇಂದ್ರ ಸರ್ಕಾರ…..

WhatsApp Group Join Now
Telegram Group Join Now

ನವದೆಹಲಿ –

ಕೇಂದ್ರ ಸರ್ಕಾರದಿಂದ ‘ಪಿಎಂ ಶ್ರೀ ಶಾಲೆ’ಗಳನ್ನು ಸ್ಥಾಪಿ ಸಲು ಚಿಂತನೆ ನಡೆದಿದ್ದು ಇವು ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಯೋಗಶಾಲೆಗಳಾಗಿವೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದರು.ಗುಜರಾತ್ ನಲ್ಲಿ ನಡೆದ ರಾಷ್ಟ್ರೀಯ ಶಿಕ್ಷಣ ಸಚಿವರ ಸಭೆಯಲ್ಲಿ ಮಾತನಾ ಡಿದ ಅವರು ವಿದ್ಯಾರ್ಥಿಗಳನ್ನು ಭವಿಷ್ಯತ್ತಿಗಾಗಿ ಸಿದ್ಧಪಡಿ ಸಲು ಕೇಂದ್ರ ಸರ್ಕಾರ ಪಿಎಂ ಶ್ರೀ ಶಾಲೆ’ಗಳನ್ನು ಸ್ಥಾಪಿಸಲು ಚಿಂತನೆ ನಡೆಸಿದೆ ಎಂದರು

21ನೇ ಶತಮಾನದಲ್ಲಿ ಮಕ್ಕಳಿಗೆ ಜ್ಞಾನ ಕೌಶಲ್ಯಾಧಾರಿತ ಶಿಕ್ಷಣ ನೀಡಲು ಈ ಶಾಲೆಗಳನ್ನು ಸ್ಥಾಪಿಸಲು ಚಿಂತನೆ ನಡೆದಿದ್ದು ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಯೋಗಶಾಲೆ ಗಳಾಗಿರುವ ‘ಪಿಎಂ ಶ್ರೀ ಶಾಲೆ’ಗಳನ್ನು ಆರಂಭಿಸುವ ಕುರಿತಂತೆ ಕೇಂದ್ರಾಡಳಿತ ಪ್ರದೇಶ ಮತ್ತು ರಾಜ್ಯ ಸರ್ಕಾರ ಗಳು ಸಲಹೆ ನೀಡುವಂತೆ ಅವರು ತಿಳಿಸಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk