This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

ಧಾರವಾಡ

ಕುಸಿದು ಬಿದ್ದ ಸರ್ಕಾರಿ ಶಾಲೆಯ ಮೇಲ್ಛಾವಣೆ – ತಪ್ಪಿತು ದೊಡ್ಡ ಅವಘಡ ನಾಲ್ಕೈದು ವಿದ್ಯಾರ್ಥಿಗಳಿಗೆ ಗಾಯ ಆಸ್ಪತ್ರೆಗೆ ದಾಖಲು…..

WhatsApp Group Join Now
Telegram Group Join Now

ಧಾರವಾಡ

ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಯಲ್ಲಿ ಶಾಲೆಯ ಮೇಲ್ಛಾವಣಿ ಕುಸಿತಗೊಂಡ ಘಟನೆ ಧಾರವಾಡ ತಾಲೂಕಿನ ಬೋಗುರ ಗ್ರಾಮದಲ್ಲಿ ನಡೆದಿದೆ ಸರಕಾರಿ ಶಾಲೆಯ ಮೇಲ್ಛಾವಣಿ ಕುಸಿತ ವಾದ ಪರಿಣಾಮ ವಾಗಿ ನಾಲ್ಕೈದು ವಿದ್ಯಾರ್ಥಿ ಗಳು ಗಾಯಗೊಂಡಿದ್ದಾರೆ.

 

8ನೇ ತರಗತಿ ವಿದ್ಯಾರ್ಥಿಗಳ ಕೋಣೆಯಲ್ಲಿ ಈ ಒಂದು ಘಟನೆ ನಡೆದಿದೆ.ನಾಲ್ಕು ವಿದ್ಯಾರ್ಥಿಗಳು ಗಾಯಗೊಂಡಿದ್ದು ಕೂಡಲೇ ಇವರನ್ನು ಗರಗ ಆಸ್ಪತ್ರೆ ಗೆ ದಾಖಲು ಮಾಡಲಾಗಿದೆ.

ಬೋಗುರು ಗ್ರಾಮದ ಸರಕಾರಿ ಹಿರಿಯ ಪ್ರಾಥ ಮಿಕ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ. ಹಳೆಯ ಕಟ್ಟಡವಾಗಿದ್ದರಿಂದ ಮಳೆ ಯಿಂದ ಈ ಒಂದು ಘಟನೆ ನಡೆದಿದೆ.

ಸುಮಾರ ಮೂರು ಕೋಣೆಗಳು ಬೀಳುವ ಹಂತದಲ್ಲಿದ್ದು ಕೋಣೆಗಳ ಸುರಕ್ಷತೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಆಗ್ರಹ ವನ್ನು ಮಾಡಲಾಗಿದೆ.ಅಧಿಕಾರಿಗಳ ನಿರ್ಲಕ್ಷ್ಯವೆ ಇದಕ್ಕೆ ಕಾರಣವಾಗಿದ್ದು ಶಾಸಕರು ಈ ಕೂಡಲೇ ಸೂಕ್ತ ವಾದ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದ್ದು ಕಳಪೆ ಗುಣಮಟ್ಟದ ಕಾಮಗಾರಿ ಎನ್ನುತ್ತಿದ್ದಾರೆ ಗ್ರಾಮಸ್ಥರು.

ಸುದ್ದಿ ಸಂತೆ ನ್ಯೂಸ್ ಧಾರವಾಡ…..


Google News

 

 

WhatsApp Group Join Now
Telegram Group Join Now
Suddi Sante Desk