This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಶಿಕ್ಷಕಿಗೆ ಮೂರು ವರ್ಷ ಜೈಲು ಶಿಕ್ಷೆ ಕಠಿಣ ಶಿಕ್ಷೆಯೊಂದಿಗೆ ಹತ್ತು ಸಾವಿರ ದಂಡ ವಿಧಿಸಿದ ನ್ಯಾಯಾಲಯ…..

WhatsApp Group Join Now
Telegram Group Join Now

ತುಮಕೂರು –

ಸರಿಯಾಗಿ ಓದಲಿಲ್ಲ ಎಂದು ಶಾಲಾ ವಿದ್ಯಾರ್ಥಿನಿಗೆ ಹೊಡೆದ ಶಿಕ್ಷಕಿಗೆ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ವಿಧಿಸಿದೆ.ಭಾರತ್ ಮಾತಾ ಶಾಲೆ ಶಿಕ್ಷಕಿ ರಹತ್ ಫಾತಿಮಾ ಶಿಕ್ಷೆಗೆ ಗುರಿಯಾದವರಾಗಿದ್ದಾರೆ.2011ರ ಫೆ.17 ರಂದು ಸರಿಯಾಗಿ ಓದಲಿಲ್ಲವೆಂದು 7 ವರ್ಷದ ಬಾಲಕಿಗೆ ಕೋಲಿ ನಿಂದ ಹೊಡೆದ ಪರಿಣಾಮ ಬಾಲಕಿಯ ಎಡಗಣ್ಣಿಗೆ ಗಾಯವಾಗಿತ್ತು.ಈ ಸಂಬಂಧ ತಿಲಕ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಠಾಣಾ ಪಿಎಸ್ಐ ಆಗಿದ್ದ ದಿನೇಶ್ ಪಾಟೀಲ್ ಆರೋಪಿ ಶಿಕ್ಷಕಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.ಭಾರತೀಯ ದಂಡ ಸಂಹಿತೆ 325ರ ಅಡಿ ಯಲ್ಲಿ ಶಿಕ್ಷಕಿ ಅಪರಾಧವೆಸಗಿರುವುದು ಸಾಬೀತಾಗಿತ್ತು ಈ ಪ್ರಕರಣದ ವಿಚಾರಣೆ ನಡೆಸಿದ 3ನೇ ಅಪರ ಸಿವಿಲ್ ಹಾಗೂ ಜೆಎಂಎಸಿ ಕೋರ್ಟ್‌ ನ್ಯಾಯಾಧೀಶೆ ಶಾರದಾ ಕೊಪ್ಪದ ಅವರು ಶಿಕ್ಷಕಿಗೆ 3 ವರ್ಷ ಕಠಿಣ ಸಜೆ‌ 10 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.ಸರ್ಕಾರದ ಪರ ಸರ್ಕಾರಿ ಅಭಿಯೋಜಕ ಜಿ.ಬಸವರಾಜು ವಾದ ಮಂಡಿಸಿದ್ದರು.


Google News

 

 

WhatsApp Group Join Now
Telegram Group Join Now
Suddi Sante Desk