This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

ಧಾರವಾಡ

ಮತ್ತೆ ಜೋರಾಯಿತು ಧಾರವಾಡ ಗೆ ಪ್ರತ್ಯೇಕ ಮಹಾನಗರ ಪಾಲಿಕೆಯ ಕೂಗು – ಧಾರವಾಡ ಗೆ ಪ್ರತ್ಯೇಕ ಮಹಾನಗರ ಪಾಲಿಕೆ ನೀಡಿ CM,ಸಚಿವರಿಗೆ ಪತ್ರ ಬರೆದರು ಶಾಸಕ ಅರವಿಂದ ಬೆಲ್ಲದ…..

WhatsApp Group Join Now
Telegram Group Join Now

ಧಾರವಾಡ

ಮತ್ತೆ ಜೋರಾಯಿತು ಧಾರವಾಡ ಗೆ ಪ್ರತ್ಯೇಕ ಮಹಾನಗರ ಪಾಲಿಕೆಯ ಕೂಗು – ಧಾರವಾಡ ಗೆ ಪ್ರತ್ಯೇಕ ಮಹಾನಗರ ಪಾಲಿಕೆ ನೀಡಿ CM, ಸಚಿವ ರಿಗೆ ಪತ್ರ ಬರೆದರು ಶಾಸಕ ಅರವಿಂದ ಬೆಲ್ಲದ ಹೌದು ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯು ನಮ್ಮ ರಾಜ್ಯದಲ್ಲಿ ಎರಡನೇ ಬೃಹತ್ ಮಹಾನಗರ ಪಾಲಿಕೆಯಾಗಿದೆ.

ಅವಳಿ ನಗರಗಳು ದಿನದಿಂದ ದಿನಕ್ಕೆ ವೇಗವಾಗಿ ಬೆಳೆಯುತ್ತಿದ್ದು ಹುಬ್ಬಳ್ಳಿ ಮತ್ತು ಧಾರವಾಡ ಸಮೀಪದ ಅನೇಕ ಹಳ್ಳಿಗಳು ಪಾಲಿಕೆಗೆ ಸಮೀಪ ವಾಗುತ್ತಿವೆ ಜನಸಂಖ್ಯೆಯು ಕೂಡ ಹೆಚ್ಚಿನ ಪ್ರಮಾಣದಲ್ಲಿದ್ದು, ಕೈಗಾರಿಕೆ ವಸತಿ ಹಾಗೂ ಶಿಕ್ಷಣದ ಎಲ್ಲ ಕ್ಷೇತ್ರಗಳು ಬೃಹತ್ ಆಕಾರವಾಗಿ ಬೆಳೆಯುತ್ತಿವೆ.

ಸಾರ್ವಜನಿಕರ ಬೇಡಿಕೆಯು ಸಹ ಧಾರವಾಡಕ್ಕೆ ಪ್ರತ್ಯೇಕವಾಗಿ ಮಹಾನಗರ ಪಾಲಿಕೆಯಾಗುವುದ ರಿಂದ ಅನೇಕ ಅಭಿವೃದ್ಧಿ ಕಾರ್ಯಗಳೊಂದಿಗೆ ಸಾರ್ವಜನಿಕರ ಸಮಸ್ಯೆಗಳು ಕೂಡ ಶೀಘ್ರವಾಗಿ ಇತ್ಯರ್ಥವಾಗುವುದೆಂಬ ಅಭಿಪ್ರಾಯ ಹೊಂದಿರು ತ್ತಾರೆ.ಪ್ರತ್ಯೇಕ ಮಹಾನಗರ ಪಾಲಿಕೆ ಸ್ಥಾಪಿಸು ವುದು ಹಲವಾರು ಸಂಘಟನೆಗಳ ಬೇಡಿಕೆ ಕೂಡ ಆಗಿರುತ್ತದೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ಧಾರವಾಡದ ಸರ್ವತೋಮುಖ ಅಭಿವೃದ್ಧಿಯ ನ್ನು ಗಣನೆಗೆ ತೆಗೆದುಕೊಂಡು ಧಾರವಾಡಕ್ಕೆ ಪ್ರತ್ಯೇಕವಾದ ಮಹಾನಗರ ಪಾಲಿಕೆಯನ್ನು ಸ್ಥಾಪಿಸಲೇಬೇಕೆಂದು ಹುಬ್ಬಳ್ಳಿ ಧಾರವಾಡ ಮಹಾನಗರ ಜನತೆಯ ಪರವಾಗಿ ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದ ವಿಧಾನ ಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಧ್ವನಿ ಎತ್ತಿದ್ದಾರೆ

ಈ ಒಂದು ವಿಚಾರ ಕುರಿತು ಮುಖ್ಯಮಂತ್ರಿ, ನಗರಾಭಿವೃದ್ಧಿ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರಿಗೆ ಶಾಸಕ ಅರವಿಂದ ಬೆಲ್ಲದ ಪತ್ರವನ್ನು ಬರೆದು ಒತ್ತಾಯ ಮಾಡಿದ್ದಾರೆ.

ಅನಿಲಕುಮಾರ ಸುದ್ದಿ ಸಂತೆ ನ್ಯೂಸ್ ಧಾರವಾಡ…..


Google News

 

 

WhatsApp Group Join Now
Telegram Group Join Now
Suddi Sante Desk