ಮುಂಬೈ –
ಮಹಾಮಾರಿ ಕೊರೊನಾ ಗೆ ಮತ್ತೊಬ್ಬ ಪೊಲೀಸ್ ಅಧಿಕಾರಿ ಸಾವಿಗೀಡಾಗಿದ್ದಾರೆ. ಹೌದು ಒಂದೆಡೆ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಭಾರೀ ಏರಿಕೆಯಾಗುತ್ತಿದ್ದು ಇತ್ತ ಹೆಮ್ಮಾರಿಗೆ ಪೊಲೀಸ್ ಅಧಿಕಾರಿ ಸಾವಿಗೀಡಾಗಿ ದ್ದಾರೆ. ಕೊರೊನಾದಿಂದ ಮುಂಬೈ ಪೊಲೀಸ್ ಅಧಿ ಕಾರಿಯೊಬ್ಬರು ಮೃತಪಟ್ಟಿದ್ದಾರೆ.

ವಕೋಲಾ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟ ರ್ ಆಗಿರುವ ಮೋಹನ್ ದಾಗ್ಡೆ (54) ಮೃತರಾಗಿ ರುವ ಪೊಲೀಸ್ ಅಧಿಕಾರಿಯಾಗಿದ್ದಾರೆ.ಮೋಹನ್ ದಾಗ್ಡೆ ಅವರಿಗೆ ಕೊರೊನಾ ದೃಢಪಟ್ಟ ಬಳಿಕ ಅವರ ನ್ನು ಚಿಕಿತ್ಸೆಗಾಗಿ ಬಿಕೆಸಿಯ ಕೋವಿಡ್ ಕೇಂದ್ರಕ್ಕೆ ದಾಖಲಿಸಲಾಯಿತು.ಆರೋಗ್ಯ ಸ್ಥಿತಿಯು ಹದಗೆಟ್ಟಿ ದ್ದರಿಂದ ಅವರನ್ನು ಐಸಿಯುಗೆ ಸ್ಥಳಾಂತರಿಸಲಾಯಿ ತು. ಆದರೆ ಚಿಕಿತ್ಸೆ ಫಲಿಸದೇ ಅವರು ಕೊನೆಯುಸಿರೆ ಳೆದರು