ಬೆಂಗಳೂರು –
ಒಂದು ಕಡೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮಾಹಾ ಮಾರಿ ಕೋವಿಡ್ ಆರ್ಭಟ ಹೆಚ್ಚಾಗುತ್ತಿದೆ.ದಿನದಿಂದ ದಿನಕ್ಕೆ ರಾಜ್ಯದಲ್ಲಿ ಪಾಸಿಟಿವ್ ಸಂಖ್ಯೆ ಹೆಚ್ಚಾಗುತ್ತಿ ದ್ದು ಇನ್ನೂ ಸಾವಿನ ಸಂಖ್ಯೆ ಕೂಡಾ ಹೆಚ್ಚಾಗುತ್ತಿದೆ. ಇವೆಲ್ಲದರ ನಡುವೆ ಇತ್ತ ಕಳೆದ ಹತ್ತು ದಿನಗಳಿಂದ ರಾಜ್ಯದಲ್ಲಿ ಈ ಒಂದು ಕೋವಿಡ್ ಗೆ ಹೆಚ್ಚಿನ ಪ್ರಮಾ ಣದಲ್ಲಿ ನಿಧನರಾಗುತ್ತಿದ್ದ ಶಿಕ್ಷಕ ಶಿಕ್ಷಕಿಯರು ಸಾವಿನ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಕಡಿಮೆ ಯಾಗಿದ್ದು ಇದೊಂದು ಸಂತೋಷದ ವಿಚಾರವಾಗಿ ದೆ

ಹೌದು ಕಳೆದ ಮೂರು ದಿನಗಳಿಂದ ಶಿಕ್ಷಕರ ಸಮು ದಾಯದ ಸಾವಿನ ಸಂಖ್ಯೆ ಕಡಿಮೆಯಾಗಿದ್ದು ಇದ ರಿಂದ ನಾಡಿನ ಶಿಕ್ಷಕರು ನಿಟ್ಟಿಸಿರು ಬಿಟ್ಟಿದ್ದಾರೆ. ಕಳೆದ ಮೂರು ದಿನಗಳಿಂದ ಸಾವಿನ ಸಂಖ್ಯೆಯಲ್ಲಿ ಸಾಕ ಷ್ಟು ಪ್ರಮಾಣದಲ್ಲಿ ಕಡಿಮೆಯಾಗಿದ್ದು ಇದರಿಂದ ಭಯದಲ್ಲಿದ್ದ ನಾಡಿನ ಶಿಕ್ಷಕರು ಉತ್ಸಾಹಗೊಂಡಿ ದ್ದಾರೆ.ಇನ್ನೂ ಇದರ ನಡುವೆ ಇಂದು ರಾಜ್ಯದಲ್ಲಿಂ ದು ಇಬ್ಬರು ಶಿಕ್ಷಕರು ಸಾವಿಗೀಡಾಗಿದ್ದಾರೆ

ಬಿ ಎಚ್ ಜಾಡರ ಇಂಡಿಯ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು ಇವರಿಗೆ ಕಳೆದ ನಾಲ್ಕು ದಿನಗಳ ಹಿಂದೆ ಸೋಂಕು ಕಾಣಸಿಕೊಂಡಿತ್ತು ನಂತರ ಇವರ ನ್ನು ವಿಜಯಪುರ ಆಸ್ಪತ್ರೆಗೆ ದಾಖಲು ಮಾಡಲಾಗಿ ತ್ತು ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ.ಇನ್ನೂ ಮಧುಗಿರಿಯ ಆಸನಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕ ಇವರು ಕೂಡಾ ಕೋವಿಡ್ ಸೋಂಕಿನಿಂದಾಗಿ ನಿಧನ ರಾಗಿದ್ದಾರೆ.ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ

ಇನ್ನೂ ಮೃತರಾದ ಇ ಇಬ್ಬರು ಶಿಕ್ಷಕರಿಗೆ ನಾಡಿನ ಮೂಲೆ ಮೂಲೆಗಳಿಂದ ಶಿಕ್ಷಕರು ಭಾವಪೂರ್ಣ ನಮನಗಳನ್ನು ಸಲ್ಲಿಸಿದ್ದಾರೆ. ಅದರಲ್ಲೂ ಹನಮಂತ ಬೂದಿಹಾಳ, ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥ ಮಿಕ ಶಾಲಾ ಶಿಕ್ಷಕರ ಸಂಘದ ಸರ್ವ ಸದಸ್ಯರಾದ, ಎಲ್ ಐ ಲಕ್ಕಮ್ಮನವರ,ಶರಣಬಸವ ಬನ್ನಿಗೊಳ, ಸಂಗಮೇಶ ಕನ್ನಿನಾಯ್ಕರ್,ಎಸ್ ಎಫ್ ಪಾಟೀಲ, ರವಿ ಬಂಗೇನವರ,ಅಕ್ಬರಅಲಿ ಸೋಲಾಪೂರ, ರಾಜುಸಿಂಗ್ ಹಲವಾಯಿ,ಚಂದ್ರಶೇಖರ ಶೆಟ್ರು, ನಾರಾಯಣಸ್ವಾಮಿ, ಕೆ ಎಮ್ ಮುನವಳ್ಳಿ, ಎಸ್ ಎ ಜಾಧವ, ಎಸ್ ಎಫ್, ಧನಿಗೊಂಡ, ರುಸ್ತಂ ಕನ ವಾಡೆ,ಬಿ ವಿ ಪ್ರೇಮಾವತಿ, ಕೀರ್ತಿವತಿ ವಿ ಎನ್, ಜೆ ಟಿ ಮಂಜುಳಾ,.ಸೀಮಾ ನಾಯಕ, ಭಾರತಿ ಭಂಡಾ ರಿ, ಮಂಜುಳಾ ಬಾಗಲೂರು, ನಾಗವೇಣಿ, ಇಂದಿರಾ. ಮುಕಾಂಬಿಕಾ ಭಟ್. ನಾಗರತ್ನ, ಲಕ್ಷ್ಮೀದೇ ವಮ್ಮ, ಎಂ ವಿ,ಕುಸುಮಾ ಎಸ್ ಹೊಳೆಯಣ್ಣನ ವರ,ಬಿ ವಿ ಅಂಗಡಿ ,ಜಗದೀಶ್ ಬೋಳಸೂರ, ಅಶೋಕ ಸಜ್ಜನ, ಸೇರಿದಂತೆ ಹಲವರು ಸಂತಾಪ ವನ್ನು ಸೂಚಿಸಿದ್ದಾರೆ ಅಲ್ಲದೇ ಮೃತ ಕುಟುಂಬಕ್ಕೆ ಕೂಡಲೇ ರಾಜ್ಯ ಸರ್ಕಾರ ಕರೋನಾ ವಾರಿಯರ್ಸ್ ಅಂತಾ ಸೂಕ್ತ ಪರಿಹಾರ ನೀಡುವಂತೆ ಒತ್ತಾಯ ವನ್ನು ಮಾಡಿದರು