ಬೆಂಗಳೂರು –
ಪರೀಕ್ಷೆ ಬರೆದು ಫಲಿತಾಂಶ ಎದುರು ನೋಡುತ್ತಿರುವ SSLC ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಫೇಲಾಗುವು ದನ್ನು ಕಡಿಮೆ ಮಾಡಲು ಶೇಕಡ 10 ರಷ್ಟು ಕೃಪಾಂಕ ನೀಡಲಾಗುತ್ತದೆ.ಮೂರು ವಿಷಯಗಳಿಗೆ ಒಟ್ಟು ಶೇಕಡ 10 ರಷ್ಟು ಮಾರ್ಕ್ಸ್ ನೀಡಲಾಗುವುದು.ಕೆಲವೇ ಅಂಕದಿಂದ ಫೇಲ್ ಆಗುವವರಿಗೆ ಶ್ರೀರಕ್ಷೆ ನೀಡಲು ಸರ್ಕಾರ ನಿರ್ಧರಿ ಸಿದೆ.ಫೆಲಾಗುವುದನ್ನು ಕಡಿಮೆ ಮಾಡಲು ಗರಿಷ್ಠ ಮೂರು ವಿಷಯದಲ್ಲಿ ಶೇಕಡ 10 ರಷ್ಟು ಕೃಪಾಂಕ ನೀಡಲು ತೀರ್ಮಾನಿಸಲಾಗಿದೆ.

ಫೇಲಾದ ಯಾವುದಾದರೂ ಮೂರು ವಿಷಯಗಳ ಥಿಯರಿ ಪರೀಕ್ಷೆಯ ಒಟ್ಟು ಅಂಕಗಳ ಶೇಕಡ 10 ರಷ್ಟು ಕೃಪಾಂಕಗ ಳನ್ನು ಅಗತ್ಯಕ್ಕೆ ಅನುಗುಣವಾಗಿ ಹಂಚಿಕೆ ಮಾಡಿದಾಗ ವಿದ್ಯಾರ್ಥಿ ಉತ್ತಿರ್ಣವಾಗುವುದಾದರೆ ಮಾತ್ರ ಇದರ ಪ್ರಯೋಜನ ಸಿಗಲಿದೆ.