This is the title of the web page
This is the title of the web page

Live Stream

[ytplayer id=’1198′]

July 2024
T F S S M T W
 123
45678910
11121314151617
18192021222324
25262728293031

| Latest Version 8.0.1 |

State News

ಹೊಸ ಶೈಕ್ಷಣಿಕ ವರ್ಷದ ಶಾಲಾ ಕರ್ತವ್ಯ ಮತ್ತು ರಜಾ ದಿನಗಳ ಬಿಡುಗಡೆ – ಮಾರ್ಗಸೂಚಿಗಳ ದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ಶಿಕ್ಷಣ ಇಲಾಖೆ…..

ಹೊಸ ಶೈಕ್ಷಣಿಕ ವರ್ಷದ ಶಾಲಾ ಕರ್ತವ್ಯ ಮತ್ತು ರಜಾ ದಿನಗಳ ಬಿಡುಗಡೆ – ಮಾರ್ಗಸೂಚಿಗಳ ದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ಶಿಕ್ಷಣ ಇಲಾಖೆ…..
WhatsApp Group Join Now
Telegram Group Join Now

ಬೆಂಗಳೂರು

ಹೊಸ ಶೈಕ್ಷಣಿಕ ವರ್ಷದ ಶಾಲಾ ಕರ್ತವ್ಯ ಮತ್ತು ರಜಾ ದಿನಗಳ ಬಿಡುಗಡೆ – ಮಾರ್ಗಸೂಚಿಗಳ ದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ಶಿಕ್ಷಣ ಇಲಾಖೆ

ಹೊಸ ಶೈಕ್ಷಣಿಕ ವರ್ಷ ಆರಂಭಕ್ಕೂ ಮುನ್ನವೇ ಶಿಕ್ಷಣ ಇಲಾಖೆ ನೂತನ ಶೈಕ್ಷಣಿಕ ವರ್ಷದ ಶಾಲಾ ಕರ್ತವ್ಯ ಮತ್ತು ರಜಾ ದಿನಗಳನ್ನು ಬಿಡುಗಡೆ ಮಾಡಿದೆ ಹೌದು 2024-25 ನೇ ಸಾಲಿನ ಶಾಲಾ ಕರ್ತವ್ಯ ಮತ್ತು ರಜಾ ದಿನಗಳ ವಿವರಗಳನ್ನು ಇಲಾಖೆ ಬಿಡುಗಡೆ ಮಾಡಿದೆ.ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಪ್ರೌಢ ಶಾಲೆಗಳಿಗೆ 2024-25ನೇ ಸಾಲಿನ ವಾರ್ಷಿಕ ಶೈಕ್ಷಣಿಕ ಚಟುವಟಿಕೆಗಳ ಕ್ರಿಯಾ ಯೋಜನೆ ಮಾರ್ಗಸೂಚಿಯನ್ನು ಇಲಾಖೆ ಬಿಡುಗಡೆ ಮಾಡಿದೆ.

ಮೇ 29 ರಿಂದ 2024-25 ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಪ್ರಾರಂಭವಾಗುವುದರಿಂದ ರಾಜ್ಯಾದ್ಯಂತ ಶಾಲೆಗಳಲ್ಲಿ ಶೈಕ್ಷಣಿಕ ಚಟುವಟಿ ಕೆಗಳನ್ನು ಏಕರೂಪದ ಅನುಷ್ಠಾನಕ್ಕಾಗಿ ವಾರ್ಷಿಕ ಶೈಕ್ಷಣಿಕ ಚಟುವಟಿಕೆಗಳ ಕ್ರಿಯಾಯೋಜನೆ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗಿದೆ.

ಸದರಿ ಮಾರ್ಗಸೂಚಿಯಲ್ಲಿ ವಾರ್ಷಿಕ ಮಾಹೆ ವಾರು ಪಾಠ ಹಂಚಿಕೆ,ಪಠ್ಯತರ ಚಟುವಟಿಕೆಗಳು ಗುಣಮಟ್ಟದ ಶಿಕ್ಷಣಕ್ಕಾಗಿ ಫಲಿತಾಂಶಮುಖಿ ಚಟುವಟಿಕೆಗಳು, ಸಂಭ್ರಮ ಶನಿವಾರ (ನೋ ಬ್ಯಾಗ್ ಡೇ) ಆಯೋಜನೆಗೆ ಪೂರಕವಾದ ಪಠ್ಯಾಧಾರಿತ ಚಟುವಟಿಕೆ ಬ್ಯಾಂಕ್ ನಿರ್ವಹಣೆ ಹಾಗೂ ವಿವಿಧ ಶಾಲಾ ಹಂತದ CCE (ಪರೀಕ್ಷೆ ಗಳು ಮೌಲ್ಯಂಕನ,ವಿಶ್ಲೇಷಣೆ) ಚಟುವಟಿಕೆ ಗಳನ್ನು ನಿರ್ವಹಿಸಲು ಸಹಾಯವಾಗುವಂತೆ ಯೋಜಿಸಿ, ಸಿದ್ಧಪಡಿಸಲಾಗಿದೆ

ಪ್ರಸಕ್ತ ಸಾಲಿನಲ್ಲಿ ಎಂದಿನಂತೆ ಅಗತ್ಯ ಪೂರ್ವ ಸಿದ್ಧತೆಗಾಗಿ ದಿನಾಂಕ: 29.05.2024 ರಿಂದ ಶಾಲೆ ಪ್ರಾರಂಭಿಸಲು ಸೂಚಿಸಲಾಗಿದೆ. ಅದರಂತೆ ವಾರ್ಷಿಕ ಶೈಕ್ಷಣಿಕ ಕ್ರಿಯಾ ಯೋಜನೆಯ ವೇಳಾ ಪಟ್ಟಿಯನ್ನು ನಿಗದಿಪಡಿಸಲಾಗಿದೆ. ಪ್ರಯುಕ್ತ ರಾಜ್ಯದ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಸಹಾಯವಾಗುವಂತೆ

ಒಟ್ಟು ವಾರ್ಷಿಕ ದಿನಗಳಲ್ಲಿ ಲಭ್ಯವಾಗುವ ಶೈಕ್ಷಣಿಕ ಚಟುವಟಿಕೆ ಅವಧಿಗಳು, ರಜಾ ದಿನಗಳನ್ನಾಧರಿಸಿ ಅದಕ್ಕನುಗುಣವಾಗಿ ವಾರ್ಷಿಕ ಕಾರ್ಯಸೂಚಿಯನ್ನು ಈ ಕೆಳಕಂಡಂತೆ ನಿಗದಿಪಡಿಸಲಾಗಿದ್ದು, ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ ಅನುಷ್ಠಾನಗೊಳಿಸಿ ಮತ್ತು ಅನುಪಾಲನೆ ಮಾಡಲು ಸೂಚಿಸಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk