ಧಾರವಾಡ –
ಧಾರವಾಡ ನೂತನ DC ಯವರನ್ನು ಸ್ವಾಗತಿಸಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಧಾರವಾಡ ಜಿಲ್ಲಾ ಟೀಮ್ – ಜಿಲ್ಲಾಧ್ಯಕ್ಷ ಎಸ್ ಎಫ್ ಸಿದ್ದನ ಗೌಡರ ನೇತ್ರತ್ವದಲ್ಲಿ ಸ್ವಾಗತ…..ಜಿಲ್ಲೆಯ ನೌಕರರ ಸಂಘಟನೆಯ ಸದಸ್ಯರು ಸೇರಿದಂತೆ ಹಲವರು ಉಪಸ್ಥಿತಿ ಹೌದು
ಧಾರವಾಡದ ನೂತನ ಜಿಲ್ಲಾಧಿಕಾರಿಯಾಗಿ ದಿವ್ಯಪ್ರಭು ಜಿ.ಆರ್.ಜೆ ಅವರು ಅಧಿಕಾರವನ್ನು ವಹಿಸಿಕೊಂಡಿದ್ದಾರೆ.ಈ ಹಿಂದೆ ಇದ್ದ ಗುರುದತ್ ಹೆಗಡೆ ಯವರು ವರ್ಗಾವಣೆಗೊಂಡ ಬೆನ್ನಲ್ಲೇ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯನ್ನು ರಾಜ್ಯ ಸರ್ಕಾರ ನೇಮಕ ಮಾಡಿದ ಬೆನ್ನಲ್ಲೇ ದಿವ್ಯಪ್ರಭು ಅವರು ಅಧಿಕಾರವನ್ನು ವಹಿಸಿಕೊಂಡಿದ್ದಾರೆ.
ಇನ್ನೂ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಜಿಲ್ಲೆಯ ಸರ್ಕಾರಿ ನೌಕರರ ಸಂಘಟನೆಯ ನಾಯಕರು ಸಂಘಟನೆಯಿಂದ ಜಿಲ್ಲೆಯ ನೂತನ ಜಿಲ್ಲಾಧಿಕಾ ರಿಯವರನ್ನು ಸ್ವಾಗಿತಿಸಿದ್ರು.ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸರ್ಕಾರಿ ನೌಕರರ ಸಂಘಟನೆಯ ಧಾರವಾಡ ಜಿಲ್ಲಾ ಸಂಘಟನೆಯ ಟೀಮ್ ನ ಅಧ್ಯಕ್ಷರಾದ ಎಸ್ ಎಫ್ ಸಿದ್ದನಗೌಡರ ನೇತ್ರತ್ವದಲ್ಲಿ ಹೊಸ ಜಿಲ್ಲಾಧಿಕಾರಿಯವರನ್ನು ಬರಮಾಡಿಕೊಳ್ಳಲಾಯಿತು.
ಧಾರವಾಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಯಾದ ಶ್ರೀಮತಿ ದಿವ್ಯಪ್ರಭು ಜಿ.ಆರ್.ಜೆ ರವರನ್ನು ಜಿಲ್ಲಾಧ್ಯಕ್ಷರಾದ ಎಸ್.ಎಫ್.ಸಿದ್ದನಗೌ ಡರ ರವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಸಂಘದ ಪರವಾಗಿ ಸ್ವಾಗತಿ ಸಲಾಯಿತು.
ಈ ಸುಸಂಧರ್ಭದಲ್ಲಿ ಹುಬ್ಬಳ್ಳಿ ತಾಲುಕಾಧ್ಯಕ್ಷರು ಗಳು ಮತ್ತು ಜಿಲ್ಲಾ ಸಂಘದ ಎಲ್ಲಾ ಪದಾಧಿಕಾರಿ ಗಳು, ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ವೃಂದ ಸಂಘಗಳ ಪದಾಧಿಕಾರಿಗಳು ಹಾಗೂ ಜಿಲ್ಲೆಯ ನೌಕರ ಭಾಂಧವರು ಉಪಸ್ಥಿತರಿದ್ದರು.
ಸುದ್ದಿ ಸಂತೆ ನ್ಯೂಸ್ ಧಾರವಾಡ…..