ರಾಯಚೂರು –
ರೇಲ್ವೆ ಟ್ರ್ಯಾಕ್ ನಲ್ Bed ವಿದ್ಯಾರ್ಥಿ ಶವ ಪತ್ತೆ – ಸಾವಿನ ಹಿಂದೆ ಹುಟ್ಟಿಕೊಡಿವೆ ಹಲವು ಅನುಮಾ ನಗಳು ಹೌದು ನಗರದ ರೈಲ್ವೆ ನಿಲ್ದಾಣದ ಬಳಿಯ ರೈಲ್ವೆ ಟ್ರ್ಯಾಕ್ ನಲ್ಲಿ ಯುವಕನೊಬ್ಬನ ಶವ ಪತ್ತೆ ಯಾಗಿದೆ.ಬಿದ್ದಿರುವ ಸ್ಥಿತಿ ನೋಡಿದರೆ ಕೊಲೆ ಮಾಡಿ ಎಸೆದಿರಬಹುದು ಎಂಬ ಅನುಮಾನ ಗಳು ಹುಟ್ಟುತ್ತಿವೆ ಪೊಲೀಸರು ಈ ಒಂದು ಕುರಿತು ತನಿಖೆ ಯನ್ನು ಮಾಡತಾ ಇದ್ದಾರೆ.
ಮೃತಪಟ್ಟ ವ್ಯಕ್ತಿಯನ್ನು ಹನುಮಂತಪ್ಪ 23 ವರ್ಷ ಎಂದು ಗುರುತಿಸಲಾಗಿದೆ. ಹಾಸ್ಟೆಲ್ ನಿಂದ ಬ್ಯಾಗ್ ಸಮೇತ ಹೊರ ನಡೆದಿದ್ದ ಹನುಮಂತ ಅನುಮಾನಾಸ್ಪದವಾಗಿ ರೈಲ್ವೆ ಟ್ರ್ಯಾಕ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.ಮಾನ್ವಿ ತಾಲೂಕಿನ ಬೈಲ್ಮಾರ್ಚಾಡ್ ನಿವಾಸಿಯಾಗಿರುವ ಹನುಮಂತ
ನಗರದ ಖಾಸಗಿ ಕಾಲೇಜಿನಲ್ಲಿ ಬಿಎಡ್ ಓದುತ್ತಿದ್ದ ಹಾಸ್ಟೆಲ್‌ನಲ್ಲಿ ಉಳಿದುಕೊಂಡು ಬಿಎಡ್ ವ್ಯಾಸಂಗ ಮಾಡುತ್ತಿದ್ದ. ರಿಮ್ಸ್ ಆಸ್ಪತ್ರೆಯಲ್ಲಿ ಮೃತ ಯುವಕನ ಮರಣೋತ್ತರ ಪರೀಕ್ಷೆ ನಡೆದಿದ್ದು ಆಸ್ಪತ್ರೆ ಮುಂಭಾಗದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ ರಾಯಚೂರು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಸು