ಚಾಮರಾಜನಗರ –
ಕೋರೊನಾ ನಿಯಂತ್ರಣಕ್ಕೆ ಲಸಿಕೆ ಪಡೆದಿದ್ದ ಚಾಮರಾಜನಗರ ಜಿಲ್ಲಾಧಿಕಾರಿಗೆ ಕೋರೋನಾ ಸೋಂಕು ಕಾಣಿಸಿಕೊಂಡಿದೆ.ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಅವರಿಗೆ ಕೋವಿಡ್ ಪಾಸಿಟಿವ್ ದೃಢವಾಗಿದೆ.

ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಅವರಿಗೆ ನೆಗಡಿ, ಗಂಟಲು ನೋವು ಕಾಣಿಸಿಕೊಂಡಿದೆ.ಶನಿವಾರ ಗಂಟಲು ದ್ರವ ಮಾದರಿ ಪರೀಕ್ಷೆಗಳನ್ನು ಕಳಿಸಲಾಗಿ ತ್ತು .ಭಾನುವಾರ ಪಾಸಿಟಿವ್ ದೃಢವಾಗಿದೆ ರಿಪೋರ್ಟ್ ನಲ್ಲಿ

ಸಧ್ಯ ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆ ಯುತ್ತಿದ್ದಾರೆ ಜಿಲ್ಲಾಧಿಕಾರಿಗಳು.ಎರಡೂ ಡೋಸ್ ಲಸಿಕೆಯನ್ನು ಪಡೆದುಕೊಂಡಿದ್ದರು ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ.ಎರಡು ಡೋಸ್ ಕೋವಿಡ್ ನಿರೋಧಕ ಲಸಿಕೆ ಪಡೆದಿದ್ದರು ಈಗ ಜಿಲ್ಲಾಧಿಕಾರಿಗೆ ಕೊರೊನಾ ಸೊಂಕು ಕಾಣಿಸಿಕೊಂಡಿದೆ