ದಕ್ಷಿಣ ಕನ್ನಡ –
ಸರ್ಕಾರಿ ಶಾಲೆಯಲ್ಲಿ ಡಿಜಿಟಲ್ ಗ್ರಂಥಾಲಯ ಮತ್ತು ವೆಬ್ ಸೈಟ್ ಆರಂಭ ಮಾಡಲಾಯಿತು ಹೌದು ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕು ಮೂಡನ ಗೋಡು ಗ್ರಾಮದಲ್ಲಿ ಶ್ರೀ ದುರ್ಗಾ ಚಾರಿಟಬಲ್ ಟ್ರಸ್ಟ್ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಲಾಗಿರುವ ದಡ್ಡಲಕಾಡು ಸರ್ಕಾರಿ ಶಾಲೆಯ ಡಿಜಿಟಲ್ ಗ್ರಂಥಾಲಯ ಹಾಗೂ ವೆಬ್‌ಸೈಟ್‌ನ್ನು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಉದ್ಘಾಟಿಸಿದರು

ಇದೇ ವೇಳೆ ಊಟದ ಕೊಠಡಿ ನಿರ್ಮಾಣ ನೀಲನಕ್ಷೆಯನ್ನು ಅನಾವರಣಗೊಳಿಸಲಾಯಿತು.ಸಚಿವರೊಂದಿಗೆ ವಿಧಾನ ಪರಿಷತ್ ಸದಸ್ಯ ಬೋಜೆಗೌಡ ಶಾಸಕ ಪಿ ರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.