ಬೆಂಗಳೂರು –
ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ ಮೀಸಲಾತಿ ವಿಚಾರ ಕುರಿತು ರಾಜ್ಯ ಸರ್ಕಾರ ಸಮಿತಿಯೊಂದನ್ನು ರಚನೆ ಮಾಡಿದೆ ಹೌದು ಹಿಂದುಳಿದ ವರ್ಗಗಳಿಗೆ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ಕಲ್ಪಿ ಸಲು ಸುಪ್ರೀಂಕೋರ್ಟ್ ಆದೇಶದಂತೆ ಸರ್ಕಾರ ಈ ಒಂದು ಕ್ರಮವನ್ನು ಕೈಗೊಂಡಿದೆ.
ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ಪ್ರತ್ಯೇಕ ಆಯೋಗ ರಚಿಸಿ ವರದಿ ಪಡೆಯಲು ಸರ್ಕಾರ ನಿರ್ಧರಿಸಿದೆ.ವರದಿ ಬಂದ ನಂತರ ಅಗತ್ಯವಾದರೆ ಸುಪ್ರೀಂ ಕೋರ್ಟ್ ಗೆ ಪ್ರಮಾಣಪತ್ರ ಸಲ್ಲಿಸಿ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಲು ಸರ್ಕಾರ ಚಿಂತನೆ ನಡೆಸಿದೆ.ಇದರಿಂದಾಗಿ ತಾಪಂ ಮತ್ತು ಜಿಪಂ ಚುನಾವಣೆ ಮತ್ತಷ್ಟು ವಿಳಂಬವಾಗಲಿ