ಮುಖ್ಯೋಪಾಧ್ಯಾಯ, ಕಂಪ್ಯೂಟರ್ ಶಿಕ್ಷಕನ ಬಂಧನ ಬಂಧನದ ಕಾರಣ ಕೇಳಿದರೆ ಶಾಕ್ ಆಗುತ್ತದೆ…..

Suddi Sante Desk

ಕಲಬುರಗಿ –

ವಸತಿ ಶಾಲೆಯಲ್ಲಿದ್ದ ವಿದ್ಯಾರ್ಥಿಗಳ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮುಖ್ಯೋಪಾ ಧ್ಯಾಯ ಮತ್ತು ಕಂಪ್ಯೂಟರ್ ಶಿಕ್ಷಕ ಇಬ್ಬರನ್ನೂ ಬಂಧನ ಮಾಡಿದ ಘಟನೆ ಕಲಬುರಗಿ ಯಲ್ಲಿ ನಡೆದಿದೆ‌.ಹೌದು ಶಾಲೆಯಲ್ಲಿ ಈ ಪ್ರಕರಣ ನಡೆದಿದ್ದು ಈ ಸಂಬಂಧಿಸಿದ ಆರೋಪಿಗಳಿಬ್ಬರನ್ನು ಬಂಧನ ಮಾಡಲಾಗಿದೆ.ಹೈಸ್ಕೂಲ್ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ಆರೋಪದ ಮೇಲೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಕುಂಚಾವರಂ ಠಾಣೆಯ ಪೊಲೀಸರಿಂದ ಆರೋಪಿಗಳಿಬ್ಬ ರನ್ನು ಅರೆಸ್ಟ್‌ ಮಾಡಿದ್ದಾರೆ.

ಹೈಸ್ಕೂಲ್ ಪ್ರಿನ್ಸಿಪಾಲ್,ಕಂಪ್ಯೂಟರ್ ಶಿಕ್ಷಕನ ಬಂಧನವಾ ಗಿದೆ.ಪೊಲೀಸ್‌ ಠಾಣೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ದೂರು ನೀಡಿದರು.ವಿದ್ಯಾರ್ಥಿನಿಯರ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.