This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

Sports News

ಶಿಕ್ಷಕರ ಮರು ಹೊಂದಾಣಿಕೆ ಮಾರ್ಗಸೂಚಿ ಪ್ರಕಟ ಇಲಾಖೆಯ ವೆಬ್ ಸೈಟ್ ನಲ್ಲಿ ಪ್ರಕಟಗೊಂಡ ಮಾಹಿತಿ…..

WhatsApp Group Join Now
Telegram Group Join Now

ಬೆಂಗಳೂರು

ಸರಕಾರಿ ಪ್ರೌಢಶಾಲಾ ಶಿಕ್ಷಕರ ಹುದ್ದೆಗಳ ಮರು ಹೊಂದಾ ಣಿಕೆ ಬಳಿಕ ಹುದ್ದೆಗಳನ್ನು ನಿಗದಿಪಡಿಸಿ ಮಂಜೂರು ಮಾಡುವುದಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದು ರಾಜ್ಯದ ಬಹುತೇಕ ಶಾಲೆಗಳಲ್ಲಿ ವಿದ್ಯಾರ್ಥಿಗಳು ಕಡಿಮೆ ಇದ್ದರೂ ಶಿಕ್ಷಕರ ಸಂಖ್ಯೆ ಹೆಚ್ಚಿದೆ.ಕೆಲವು ಶಾಲೆಗಳಲ್ಲಿ ಶಿಕ್ಷಕರ ಸಂಖ್ಯೆ ಕಡಿಮೆ ಇದ್ದು ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದೆ.ಇದನ್ನು ಮರು ಹೊಂದಾಣಿಕೆ ಮಾಡುವ ಉದ್ದೇ ಶದಿಂದ ಶಿಕ್ಷಣ ಇಲಾಖೆಯು ಮಂಜೂರಾದ ಹುದ್ದೆಗಳ ಪಟ್ಟಿ ರೂಪಿಸಿದೆ.ಆ ಪ್ರಕಾರವಾಗಿ ರಾಜ್ಯದ 4,821 ಶಾಲೆ ಗಳಲ್ಲಿ 43,353 ಹುದ್ದೆಗಳು ಮಂಜೂರಾಗಿದೆ.

ಈ ಪಟ್ಟಿಯನ್ನು 70 ವಿದ್ಯಾರ್ಥಿಗಳಿಗೆ ಒಬ್ಬ ಶಿಕ್ಷಕರಂತೆ (ವಿಭಾಗ)ಹಾಗೂ ಕೆಪಿಎಸ್‌,ಆದರ್ಶ ಶಾಲೆಗಳಲ್ಲಿ 40 ವಿದ್ಯಾರ್ಥಿಗಳಿಗೆ ಒಬ್ಬ ಶಿಕ್ಷಕರಂತೆ ವಿಂಗಡಿಸಿದೆ.5 ಅಥವಾ ಅದಕ್ಕಿಂತ ಹೆಚ್ಚು ವಿಭಾಗಗಳಿದ್ದಲ್ಲಿ ಮುಖ್ಯ ಶಿಕ್ಷಕರನ್ನು ಹೊರತುಪಡಿಸಿ ಶಿಕ್ಷಕರ ಹುದ್ದೆಗಳನ್ನು ಒದಗಿಸಿದೆ.

ಈ ಮಂಜೂರಾದ ಹುದ್ದೆ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿ ಅಳವಡಿಸಿದ್ದು ಜಿಲ್ಲಾ ಉಪನಿರ್ದೇಶಕರು ಮತ್ತು ಬಿಇಒ ಗಳು ಶಾಲೆಗಳ ನಾಮಫಲಕಗಳಲ್ಲಿ ಇದನ್ನು ಪ್ರಕಟಿಸು ವಂತೆ ಸೂಚಿಸಿದ್ದಾರೆ.ಶಿಕ್ಷಕರ ವರ್ಗಾವಣೆ ವೇಳೆ ಮರು ಹೊಂದಾಣಿಕೆ ಕಾರ್ಯ ಕೈಗೆತ್ತಿಕೊಳ್ಳಲಿದೆ.


Google News

 

 

WhatsApp Group Join Now
Telegram Group Join Now
Suddi Sante Desk