This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

BEO ಗಳ ಮಾಹಿತಿ ನೀಡಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು…..

WhatsApp Group Join Now
Telegram Group Join Now

ಬೆಂಗಳೂರು –

ಒಂದೇ ಸ್ಥಳದಲ್ಲೇ ಕರ್ತವ್ಯ ಮಾಡುತ್ತಿರುವ ಅಧಿಕಾರಿಗಳ ಮಾಹಿತಿ ಕೇಳಿದ ಶಿಕ್ಷಣ ಸಚಿವರು – ಈ ಕೂಡಲೇ ಮಾಹಿತಿ ನೀಡುವಂತೆ ಖಡಕ್ ಸೂಚನೆ ನೀಡಿದರು ಶಿಕ್ಷಣ ಸಚಿವರು

ಹೌದು ಶಿಕ್ಷಣ ಇಲಾಖೆಯಲ್ಲಿ ಉಪ ನಿರ್ದೇಶಕ ವೃಂದಕ್ಕೆ ಮುಂಭಡ್ತಿ ಹೊಂದಿ ಈವರೆಗೆ ಎರಡು ವರ್ಷಗಳ ಮೇಲ್ಪಟ್ಟು ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮಾಹಿತಿಯನ್ನು ನೀಡುವಂತೆ ಶಿಕ್ಷಣ ಸಚಿವರು ಅಧಿಕಾರಿಗಳಿಗೆ ಸೂಚನೆ ಯನ್ನು ನೀಡಿ ಆದೇಶವನ್ನು ಮಾಡಿದ್ದಾರೆ.ಅಲ್ಲದೇ ಈ ಒಂದು ಕುರಿತು ಕೂಡಲೇ ಸಮಗ್ರವಾದ ವಿವರಣೆಗಳೊಂದಿಗೆ ಮಾಹಿತಿ ಒದಗಿಸಲು ಸೂಚನೆ ನೀಡಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk