ಬೆಳಗಾವಿ –
ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಶಿಕ್ಷಣ ನೀತಿ-2020. ಕಾರ್ಯಾಗಾರದಲ್ಲಿ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಚಾಲನೆ ನೀಡಿದರು ಇದೇ ವೇಳೆ ಸಚಿವರು ಈ ಒಂದು ಕಾರ್ಯಾಗಾರದಲ್ಲಿ ಭಾಗವ ಹಿಸಿ ಶಿಕ್ಷಕರು ಹಾಗೂ ಉಪನ್ಯಾಸಕರನ್ನು ಉದ್ದೇಶಿಸಿ ಮಾತನಾಡಿದರು
ಇದೇ ವೇಳೆ ಈ ಒಂದು ಕಾರ್ಯಾಗಾರದಲ್ಲಿ ಶಾಸಕರಾದ ಗಣೇಶ್ ಹುಕ್ಕೇರಿ,ವಿಧಾನ ಪರಿಷತ್ ಸದಸ್ಯರಾದ ಅರುಣ ಶಹಾಪೂರ,ಹನಮಂತ ನಿರಾಣಿ,ಸೇರಿದಂತೆ ಹಲವರು ಪಾಲ್ಗೊಂಡಿದ್ದರು