ಬಾಗಲಕೋಟೆ –
ಶತಮಾನ ಕಂಡ ಸರ್ಕಾರಿ ಶಾಲೆ ಯೊಂದಕ್ಕೆ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಭೇಟಿ ನೀಡಿ ವೀಕ್ಷಣೆ ಮಾಡಿ ಕೆಲವೊತ್ತು ಸಮಯವನ್ನು ಕಳೆದರು.ಹೌದು ಬಾಗಲಕೋಟೆಯ ಜಿಲ್ಲೆ ಇಳಕಲ್ ತಾಲೂಕಿನ ಕೆಲೂರು ಗ್ರಾಮದಲ್ಲಿ ಒಂದೂವರೆ ಶತಮಾನ ಹಳೇಯದಾದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದರು
ಕೆಲವೊತ್ತು ಶಾಲೆಯ ಶಿಕ್ಷಕರು,ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರ ಜೊತೆ ಮಾತನಾಡಿದ ಸಚಿವರು ತಮ್ಮ ಬಿಡು ವಿಲ್ಲದ ಸಮಯದ ನಡುವೆಯೂ ಸರ್ಕಾರಿ ಶಾಲೆ ಮತ್ತು ಶಿಕ್ಷಕರು ವಿದ್ಯಾರ್ಥಿ ಗಳು ಮತ್ತು ಗ್ರಾಮಸ್ಥರೊಂದಿಗೆ ಸಮಯವನ್ನು ಕಳೆದರು