ಚಿಕ್ಕಮಗಳೂರು –
ನಿನ್ನೆಯಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಗಳು ಆರಂಭವಾಗಿದ್ದು ಪರೀಕ್ಷೆ ಮುಗಿಸಿದ ವಿದ್ಯಾರ್ಥಿ ಗಳನ್ನು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಚಿಕ್ಕಮಗಳೂರಿನಲ್ಲಿ ಭೇಟಿಯಾದರು

ಹೌದು ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರೀಕ್ಷೆ ಕುರಿತು ಮಾಹಿತಿ ಪಡೆದು ನಂತರ ವಿದ್ಯಾರ್ಥಿಗಳಿಗೆ ಎಲ್ಲಾ ಪರೀಕ್ಷೆ ಗಳನ್ನು ಚನ್ನಾಗಿ ಬರೆಯುವಂತೆ ಶುಭ ಕೋರಿದರು.