This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

State News

ಸಚಿವ ಡಾ ಸುಧಾಕರ್ ಸುತ್ತ ಮುತ್ತ ಡ್ಯಾಗರ್ ಇಟ್ಟುಕೊಂಡು ಓಡಾಡುತ್ತಿದ್ದ ವ್ಯಕ್ತಿ ಬಂಧನ ಬೆಚ್ಚಿಬಿದ್ದ ಸಚಿವರು…..

WhatsApp Group Join Now
Telegram Group Join Now

ಚಿಕ್ಕಬಳ್ಳಾಪುರ –

ಸಚಿವರ ಸುತ್ತ ಮುತ್ತಲೂ ಡ್ಯಾಗರ್ ಇಟ್ಟುಕೊಂಡು ತಿರುಗಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಚಿಕ್ಕಬಳ್ಳಾಪೂರ ದಲ್ಲಿ ಪೊಲೀಸರು ಬಂಧನ ಮಾಡಿದ್ದಾರೆ ಹೌದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅವರೇ ಬೆಚ್ಚಿಬೀಳಿಸುವಂತ ಘಟನೆ ನಡೆದಿದೆ.ಸಚಿವರ ಸುತ್ತಾ ಮುತ್ತಾ ಶರ್ಟ್ ನಲ್ಲಿ ಡ್ಯಾಗರ್ ಇಟ್ಟುಕೊಂಡು ಓಡಾಡುತ್ತಿದ್ದಂತ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಕಾರ್ಯ ಕ್ರಮವೊಂದರ ಬಳಿಕ ಅಲ್ಲಿದ್ದಂತ ಜನರೊಂದಿಗೆ ಸಚಿವ ಡಾ.ಕೆ ಸುಧಾಕರ್ ಅವರು ಮಾತನಾಡುತ್ತಿದ್ದರು.ಈ ವೇಳೆ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಚಿವರ ಹಿಂದೆ ಮುಂದೆ ಅನುಮಾನಾಸ್ಪದವಾಗಿ ಓಡಾಡುತ್ತಿದ್ದನು.

ಅನುಮಾನಗೊಂಡ ಗುಡಿಬಂಡೆ ಪೊಲೀಸರು ಆತನ ಬಗ್ಗೆ ವಿಚಾರಣೆ ಮಾಡಿ ಬಂಧಿಸಿ ಪರಿಶೀಲನೆ ನಡೆಸಿದಾಗ ಶರ್ಟ್ ನಲ್ಲಿ ಡ್ಯಾಗರ್ ಇಟ್ಟುಕೊಂಡಿದ್ದು ಪತ್ತೆಯಾಗಿದೆ.ಇದೀಗ ಆತನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk