ಬೆಂಗಳೂರು –
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಶಿಕ್ಷಕರ ಪರಸ್ಪರ ವರ್ಗಾವಣೆ ಪ್ರಕ್ರಿಯೆ ಆರಂಭಗೊಂಡಿದ್ದು ನಡೆಯುತ್ತಿದೆ.ಹೌದು ಇಂದು ಎಲ್ಲಾ ಡಿಡಿಪಿಐ ಕಚೇರಿಯಲ್ಲಿ ಈ ಒಂದು ವರ್ಗಾವಣೆ ನಡೆಯುತ್ತಿದ್ದು ಪರಸ್ಪರ ವರ್ಗಾವಣೆ ಬಯಸಿ ಅರ್ಜಿ ಸಲ್ಲಿಸಿದ ಶಿಕ್ಷಕರು ಈ ಒಂದು ಪ್ರಕ್ರಿಯೆ ಯಲ್ಲಿ ಪಾಲ್ಗೊಂಡಿ ದ್ದಾರೆ
ರಾಜ್ಯದ ಎಲ್ಲಾ ಜಿಲ್ಲೆಗಳ ಡಿಡಿಪಿಐ ಕಚೇರಿಯಲ್ಲಿ ಈ ಒಂದು ವರ್ಗಾವಣೆ ಪ್ರಕ್ರಿಯೆ ಆರಂಭಗೊಂಡಿದ್ದು ಬೆಳಿಗ್ಗೆ ಹನ್ನೊಂದು ಗಂಟೆಯಿಂದ ನಡೆಯುತ್ತಿದ್ದು ಅರ್ಜಿ ಸಲ್ಲಿಸಿದ ಶಿಕ್ಷಕರು ಶಿಕ್ಷಕಿಯರು ಪಾಲ್ಗೊಂಡಿದ್ದು ಪರಸ್ಪರ ವರ್ಗಾವಣೆ ಮಾಡಿಕೊಳ್ಳುತ್ತಿದ್ದು ರಾಜ್ಯದ ಎಲ್ಲೆಡೆ ಒಳ್ಳೆಯ ರೀತಿಯಲ್ಲಿ ನಡೆಯುತ್ತಿದೆ