ಬೆಂಗಳೂರು –
ಹೌದು ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪದನಾಮವನ್ನು ಬದಲು ಮಾಡಲು ಇಲಾಖೆ ಮುಂದಾಗಿದೆ.ಈ ಒಂದು ವಿಚಾರ ಕುರಿತು ಶಿಕ್ಷಣ ಇಲಾಖೆಯ ಆಯುಕ್ತ ಆರ್ ವಿಶಾಲ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಗೆ ಪ್ರಸ್ತಾಪ ವನ್ನು ಕಳಿಸಿದ್ದಾರೆ
ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸುವ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪದನಾಮ ವನ್ನು ಶಾಲಾ ಶಿಕ್ಷಣ ಇಲಾಖೆ ಎಂಬುದಾಗಿ ಬದಲಾವಣೆ ಮಾಡಲು ಪ್ರಸ್ತಾವನೆ ಯನ್ನು ಕಳಿಸಿದ್ದಾರೆ
ಸಧ್ಯ ಈ ಒಂದು ಪ್ರಸ್ತಾಪವು ಶಿಕ್ಷಣ ಸಚಿವರ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವಳ ಬಳಿ ಇದ್ದು ಯಾವ ತೀರ್ಮಾನ ಕೈಗೊಳ್ಳಲಿದ್ದಾರೆ ಎಂಬೊಂದನ್ನು ಕಾದು ನೋಡಬೇಕು