This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಆರೂವರೆ ಸಾವಿರ ಗಡಿ ದಾಟಿದ ಕೊನೋನಾ ಸೊಂಕಿತರ ಸಂಖ್ಯೆ – ರಾಜ್ಯದ ಇವತ್ತಿನ ಕೊನೋನಾ ಅಪ್ಡೇಟ್ – ಧಾರವಾಡದಲ್ಲೂ ನೂರರ ಗಡಿ ಸೊಂಕಿತರು…..

WhatsApp Group Join Now
Telegram Group Join Now

ಬೆಂಗಳೂರು –

ರಾಜ್ಯದಲ್ಲಿ ಕೊನೋನಾ ಎರಡನೇಯ ಹಂತದ ಅಲೆ ದಿನದಿಂದ ದಿನಕ್ಕೆ ಹೆಚ್ಚುತ್ತಲೆ ಇದೆ.ಇಂದು ರಾಜ್ಯದ ಲ್ಲಿ ಮತ್ತೆ 6570 ಜನರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ.ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಏರಿಕೆಯಾಗುತ್ತಿದೆ.

ರಾಜ್ಯದಲ್ಲಿ ಇಂದು 36 ಜನ ಸೋಂಕಿತರು ಸಾವನ್ನ ಪ್ಪಿದ್ದಾರೆ. ಸಾವಿನ ಸಂಖ್ಯೆ 12,767 ಕ್ಕೆ ಏರಿಕೆಯಾಗಿ ದೆ. ಇಂದು 2393 ಜನ ಗುಣಮುಖರಾಗಿ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೆ 9,73,949 ಜನ ಡಿಸ್ಚಾರ್ಜ್ ಆಗಿದ್ದಾರೆ. 53 395 ಸಕ್ರಿಯ ಪ್ರಕರಣಗಳಿದ್ದು, 357 ಜನ ಐಸಿಯುನಲ್ಲಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10,40,130 ಕ್ಕೆ ಏರಿಕೆಯಾಗಿದೆ.ಇನ್ನೂ ಬೆಂಗಳೂರಿನ ಪರಸ್ಥಿತಿ ನೋಡೊದಾದರೆ ಕೊರೋನಾ ಮತ್ತೆ ಶಾಕ್ ನೀಡಿದೆ. ಇವತ್ತು ಒಂದೇ ದಿನ 4422 ಕೊರೋನಾ ಕೇಸ್ ಪತ್ತೆಯಾಗಿವೆ.

ತಿಂಗಳ ಅವಧಿಯಲ್ಲೇ ಸೋಂಕಿತರ ಸಂಖ್ಯೆ ಡಬಲ್ ಆಗ್ತಿದೆ. ಬೆಂಗಳೂರಿನಲ್ಲಿ ಒಂದೇ ದಿನ 22 ಜನ ಸೋಂಕಿತರು ಮೃತಪಟ್ಟಿದ್ದಾರೆ. ಬರೋಬ್ಬರಿ 38946 ಸಕ್ರಿಯ ಪ್ರಕರಣಗಳಿವೆ.


Google News

 

 

WhatsApp Group Join Now
Telegram Group Join Now
Suddi Sante Desk