This is the title of the web page
This is the title of the web page

Live Stream

[ytplayer id=’1198′]

June 2024
T F S S M T W
 12345
6789101112
13141516171819
20212223242526
27282930  

| Latest Version 8.0.1 |

ವಿಜಯನಗರ

ಲೋಕಾಯುಕ್ತ ಬಲೆಗೆ ಬಿದ್ದ DC – 2೦ ಸಾವಿರ ತಗೆದುಕೊಳ್ಳುವಾಗ ಟ್ರ್ಯಾಪ್ ಆದ ಅಧಿಕಾರಿ…..

WhatsApp Group Join Now
Telegram Group Join Now

ಹೊಸಪೇಟೆ ವಿಜಯನಗರ –

ಕರ್ತವ್ಯ ಲೋಪ ಪ್ರಕರಣವೊಂದಕ್ಕೆ ಸಂಬಂಧಿಸಿ ದಂತೆ ಬಸ್‌ ನಿರ್ವಾಹಕರೊಬ್ಬರಿಂದ ₹20 ಸಾವಿರ ಲಂಚ ಪಡೆಯುತ್ತಿದ್ದಾಗ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ (ಕೆಕೆಆರ್‌ಟಿಸಿ) ವಿಭಾಗೀಯ ನಿಯಂತ್ರಣಾಧಿಕಾರಿ (ಡಿ.ಸಿ) ವಿ.ಎಸ್‌.ಜಗದೀಶ್‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಇಲಾಖಾ ವಿಚಾರಣೆಯನ್ನು ಕೈಬಿಡಲು ಡಿ.ಸಿ ಅವರು ₹25 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಈ ಪೈಕಿ ₹5 ಸಾವಿರ ಮುಂಗಡವಾಗಿ ಪಡೆದಿದ್ದರು. ಉಳಿದ ₹20 ಸಾವಿರವನ್ನು ಇಲ್ಲಿನ ಕೆಕೆಆರ್‌ಟಿಸಿ ಬಸ್‌ ನಿಲ್ದಾಣದ ಮೊದಲ ಮಹಡಿಯಲ್ಲಿರುವ ತಮ್ಮ ಕಚೇರಿಯಲ್ಲಿ ಪಡೆಯುತ್ತಿದ್ದಾಗ ಲೋಕಾ ಯುಕ್ತ ಪೊಲೀಸರ ದಾಳಿ ನಡೆಯಿತು.

ನಗದು ಸಮೇತ ಡಿ.ಸಿ ಸಿಕ್ಕಿಬಿದ್ದಿದ್ದು  ಬಳ್ಳಾರಿ ಲೋಕಾಯುಕ್ತ ಎಸ್‌ಪಿ ಸಿದ್ದರಾಜು ನೇತೃತ್ವದಲ್ಲಿ ಈ ಒಂದು ಕಾರ್ಯಾಚರಣೆ ನಡೆದಿದ್ದು ತನಿಖೆ ಮಾಡಲಾಗುತ್ತಿದೆ.

ಸುದ್ದಿ ಸಂತೆ ನ್ಯೂಸ್ ಹೊಸಪೇಟೆ…..


Google News

 

 

WhatsApp Group Join Now
Telegram Group Join Now
Suddi Sante Desk