ಬೆಂಗಳೂರು –
ಯಾರಿಗೂ ಯಾವ ಇಲಾಖೆಗೂ ಇಲ್ಲದ ಈ ಒಂದು ವರ್ಗಾವಣೆ ನೀತಿ ನಿಯಮಗಳಿಂದಾಗಿ ರಾಜ್ಯದ ಶಿಕ್ಷಕ ಸಮುದಾಯವು ಸಾಕಷ್ಟು ಪ್ರಮಾಣದಲ್ಲಿ ಸಮಸ್ಯೆ ಗಳನ್ನು ಎದುರಿಸುತ್ತಿದ್ದು ಇದರ ನಡುವೆ ಈ ಒಂದು ಶಿಕ್ಷಕರ ವರ್ಗಾವಣೆ ಕಾಯ್ದೆ ಗೆ ಅಧಿವೇಶನದಲ್ಲಿ ತಿದ್ದುಪಡಿ ಮಾಡಿ ಜಾರಿಗೆ ತರುವಂತೆ KSPSTA ಸಂಘಟನೆಯ ನಾಯಕರು ರಾಜ್ಯದ ಶಿಕ್ಷಕರ ಧ್ವನಿಯಾಗಿ ಮನವಿ ಮಾಡಿದ್ದಾರೆ ಹೀಗಾಗಿ ಈ ಒಂದು ಸಂಘಟನೆಯ ಮನವಿಗೆ ಸ್ಪಂದಿಸಿದ ಇಲಾಖೆಯ ಅಧಿಕಾರಿಗಳು ಸೂಕ್ತವಾದ ಭರವಸೆ ಯನ್ನು ನೀಡಿದ್ದಾರೆ

ಕೋರಿಕೆಯ ಹಿನ್ನೆಲೆಯಲ್ಲಿ ಮನವಿಯನ್ನು ಪರಿಶೀಲನೆ ನಡೆಸಿ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಭರವಸೆ ಯನ್ನು ನೀಡಿದ್ದಾರೆ