This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಶಿಕ್ಷಕರ ವರ್ಗಾವಣೆ ಕಾಯ್ದೆ ಗೆ ಅಧಿವೇಶನದಲ್ಲಿ ತಿದ್ದುಪಡಿ ಮಾಡಿ ಜಾರಿಗೆ ತರಲು ಒತ್ತಾಯ KSPSTA ಮನವಿಗೆ ಸ್ಪಂದಿಸಿದ ಇಲಾಖೆಯ ಅಧಿಕಾರಿಗಳು…..

WhatsApp Group Join Now
Telegram Group Join Now

ಬೆಂಗಳೂರು –

ಯಾರಿಗೂ ಯಾವ ಇಲಾಖೆಗೂ ಇಲ್ಲದ ಈ ಒಂದು ವರ್ಗಾವಣೆ ನೀತಿ ನಿಯಮಗಳಿಂದಾಗಿ ರಾಜ್ಯದ ಶಿಕ್ಷಕ ಸಮುದಾಯವು ಸಾಕಷ್ಟು ಪ್ರಮಾಣದಲ್ಲಿ ಸಮಸ್ಯೆ ಗಳನ್ನು ಎದುರಿಸುತ್ತಿದ್ದು ಇದರ ನಡುವೆ ಈ ಒಂದು ಶಿಕ್ಷಕರ ವರ್ಗಾವಣೆ ಕಾಯ್ದೆ ಗೆ ಅಧಿವೇಶನದಲ್ಲಿ ತಿದ್ದುಪಡಿ ಮಾಡಿ ಜಾರಿಗೆ ತರುವಂತೆ KSPSTA ಸಂಘಟನೆಯ ನಾಯಕರು ರಾಜ್ಯದ ಶಿಕ್ಷಕರ ಧ್ವನಿಯಾಗಿ ಮನವಿ ಮಾಡಿದ್ದಾರೆ ಹೀಗಾಗಿ ಈ ಒಂದು ಸಂಘಟನೆಯ ಮನವಿಗೆ ಸ್ಪಂದಿಸಿದ ಇಲಾಖೆಯ ಅಧಿಕಾರಿಗಳು ಸೂಕ್ತವಾದ ಭರವಸೆ ಯನ್ನು ನೀಡಿದ್ದಾರೆ

ಕೋರಿಕೆಯ ಹಿನ್ನೆಲೆಯಲ್ಲಿ ಮನವಿಯನ್ನು ಪರಿಶೀಲನೆ ನಡೆಸಿ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಭರವಸೆ ಯನ್ನು ನೀಡಿದ್ದಾರೆ


Google News

 

 

WhatsApp Group Join Now
Telegram Group Join Now
Suddi Sante Desk