ಆತ್ಮಹತ್ಯೆಗೆ ಶರಣಾದ ಪತ್ರಕರ್ತ – ಕಚೇರಿಯಲ್ಲಿಯೇ ಆತ್ಮಹತ್ಯೆ ಕಾರಣ ಹುಡುಕುತ್ತಿರುವ ಪೊಲೀಸರು…..

Suddi Sante Desk
ಆತ್ಮಹತ್ಯೆಗೆ ಶರಣಾದ ಪತ್ರಕರ್ತ – ಕಚೇರಿಯಲ್ಲಿಯೇ ಆತ್ಮಹತ್ಯೆ ಕಾರಣ ಹುಡುಕುತ್ತಿರುವ ಪೊಲೀಸರು…..

ಶಿವಮೊಗ್ಗ

ಆತ್ಮಹತ್ಯೆಗೆ ಶರಣಾದ ಪತ್ರಕರ್ತ – ಕಚೇರಿ ಯಲ್ಲಿ ಆತ್ಮಹತ್ಯೆ ಕಾರಣ ಹುಡುಕುತ್ತಿರುವ ಪೊಲೀಸರು ಪತ್ರಕರ್ತ ರೊಬ್ಬರು ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಪಿ. ಅತ್ರಿ(52)ಆತ್ಮಹತ್ಯೆ ಮಾಡಿಕೊಂಡ ಪತ್ರಕರ್ತರಾಗಿದ್ದು ಸಾಗರ ಪಟ್ಟಣದಲ್ಲಿರುವ ಕಚೇರಿಯಲ್ಲೇಯೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡಿದ್ದು ಇತ್ತೀಚಿಗಷ್ಟೇ ಮಾಧ್ಯಮ ಕ್ಷೇತ್ರದಿಂದ ದೂರವಾಗಿ ಸಾಗರದಲ್ಲಿ ಮುದ್ರಣ ಕಾರ್ಯಾಲ ಯವನ್ನು ನಡೆಸುತ್ತಿದ್ದರು ಅತ್ರಿ.ಇನ್ನೂ ಈ ಒಂದು ಸುದ್ದಿಯನ್ನು ತಿಳಿದ ಪೊಲೀಸರು ಸ್ಥಳಕ್ಕೇ ಭೇಟಿ ನೀಡಿ ಪರಿಶೀಲನೆ ಯನ್ನು ಮಾಡಿದರು.

ಆತ್ಮಹತ್ಯೆಗೆ ಕಾರಣವನ್ನು ಪೊಲೀಸರು ಹುಡು ಕಾಡುತ್ತಿದ್ದಾರೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಈ ಕುರಿತಂತೆ ಸಾಗರ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದುಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಶಿವಮೊಗ್ಗ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.